ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರಕಾರದಿಂದ ಪ್ರೋತ್ಸಾಹ ಧನ

 ಪ್ರತಿಭಾವಂತ ವಿದ್ಯಾರ್ಥಿಗಳಿಗೆ  ಪ್ರೋತ್ಸಾಹ ಧನ 🔯

⏩ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ:

⏩  2020ನೇ ಸಾಲಿನ  SSLC  ವಾರ್ಷಿಕ ಪರೀಕ್ಷೆಯಲ್ಲಿ 60% & ಅದಕ್ಕಿಂತಲೂ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಜಾತಿಯ (SC) ವಿದ್ಯಾರ್ಥಿಗಳಿಗೆ ಮಾತ್ರ.!!
SSLC =7,000 ರಿಂದ 15,000/-

⏩ SSLCಯಲ್ಲಿ ಪ್ರತಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ SC/ST ವಿದ್ಯಾರ್ಥಿಗಳಿಗೆ = 1,00,000/-
⏩ 2nd PUC= 20,000/-
⏩ Degree Students= 25,000/-
⏩ PG Students= 30,000/-
⏩ BE/Medical= 35,000/-
⏩ University 1 to 5th Rank Students = 50,000/-
🔯 ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 30-11-2020
🔯 ಹೆಚ್ಚಿನ ಮಾಹಿತಿಗಾಗಿ ಈ ಅಧಿಕೃತ ವೆಬ್ ಸೈಟ್ ಗೆ ಬೇಟಿ ನೀಡಿ:
www.sw.kar.nic.in

Click here for Official Website

Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area