ಪ್ರಚಲಿತ ವಿದ್ಯಮಾನಗಳು-2020 ಜೀನಿಯಸ್ ಕರಿಯರ್ ಅಕ್ಯಾಡೆಮಿ
ಹಾಯ್ ಎಲ್ಲರಿಗೂ ನಮಸ್ಕಾರ...!!!
Edutube Kannada ಹಲವಾರು ಸಾಮಾಜಿಕ ಜಾಲತಾಣಗಳ ಮೂಲಕ ಎಲ್ಲ ಬಗೆಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವಂತಹ ಪಿಡಿಎಫ್ ನೋಟ್ಸ್ ಆದಿಯಾಗಿ ಹಲವಾರು ಅಧ್ಯಯನ ಸಾಮಗ್ರಿಗಳನ್ನು ಒದಗಿಸುತ್ತಿದೆ. ಇವತ್ತೂ ಕೂಡ ಒಂದು ವಿಶೇಷವಾದ ಅಧ್ಯಯನ ಸಾಮಗ್ರಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ.
"ಜೀನಿಯಸ್ ಕರಿಯರ್ ಅಕ್ಯಾಡೆಮಿ" ರವರು ಸಿದ್ಧಪಡಿಸಿದ 2020 ನೇ ಸಾಲಿನ ವಿಶೇಷ ಪ್ರಚಲಿತ ಘಟನೆಗಳ ಸಂಗ್ರಹ ಎಜ್ಯೂಟ್ಯೂಬ್ ಕನ್ನಡ ತಂಡ ಸಂಗ್ರಹಿಸಿ, ನಿಮಗೆ ನೀಡುತ್ತಿದೆ.
ಆತ್ಮೀಯ ಸ್ನೇಹಿತರೇ ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಎಎಸ್, ಎಫ್‍ಡಿಎ, ಎಸ್‍ಡಿಎ, ಪಿಎಸ್‍ಐ, ಪೊಲೀಸ್ ಕಾನ್ಸ್‍ಟೇಬಲ್ ಹಾಗೂ ಇನ್ನಿತರೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ “ಪ್ರಚಲಿತ ಘಟನೆಗಳು-2020” ರ ಪಿಡಿಎಫ್ ಫೈಲ್‍ನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ.
ಆತ್ಮೀಯ ಸ್ನೇಹಿತರೇ ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಚಲಿತ ವಿದ್ಯಮಾನಗಳ ಕುರಿತಾಗಿ ಹಲವಾರು ಪ್ರಶ್ನಗಳನ್ನು ಕೇಳುತ್ತಿರುವುದರಿಂದ ಪ್ರಚಲಿತ ಘಟನೆಗಳ ಕುರಿತಾದ ಜ್ಞಾನ ಎಲ್ಲರಿಗೂ ಇರಬೇಕಾದದ್ದು ಅನಿವಾರ್ಯ. ಅದರಲ್ಲೂ ವಿಶೇಷವಾಗಿ ಎಫ್‍ಡಿಎ ಹಾಗೂ ಎಸ್‍ಡಿಎ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಯೂ ಪ್ರಚಲಿತ ಘಟನೆಗಳ ಬಗ್ಗೆ ಸಮಗ್ರವಾಗಿ ತಿಳಿದುಕೊಳ್ಳಬೇಕಾದ ಅವಶ್ಯಕತೆ ಇದೆ.
ಆದ್ದರಿಂದ ಅತ್ಯಂತ ಸುಲಭವಾಗಿ ಅರ್ಥವಾಗುವಂತೆ ಜೀನಿಯಸ್ ಕರಿಯರ್ ಅಕ್ಯಾಡೆಮಿ ರವರು ಸಂಗ್ರಹಿಸಿದ 2020 ರ ಪ್ರಚಲಿತ ವಿದ್ಯಮಾನಗಳ ಸಂಗ್ರಹ ನಿಮಗಾಗಿ ನೀಡುತ್ತಿದ್ದೇವೆ.
ಜೀನಿಯಸ್ ಕರಿಯರ್ ಅಕ್ಯಾಡೆಮಿ ರವರು 2020 ರ ಪ್ರಚಲಿತ ವಿದ್ಯಮಾನಗಳ ಪಿಡಿಎಫ್ ಫೈಲ್ ಡೌನ್‍ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ..
Click Here to Download Genius Career Academy's Current Affairs 2020 PDF
(FDA & SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗಲೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .
ಧನ್ಯವಾದಗಳು :
ಟೀಮ್ ಎಜ್ಯೂಟ್ಯೂಬ್ ಕನ್ನಡ
No comments:
Post a Comment
If you have any doubts please let me know