ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

ಅಮೆರಿಕ: ಹವಾಮಾನ ರಾಯಭಾರಿ ಒಳಗೊಂಡ ರಾಷ್ಟ್ರೀಯ ಭದ್ರತಾ ತಂಡ ಪ್ರಕಟಿಸಿದ ಜೋ ಬೈಡನ್

  ಅಮೆರಿಕ: ಹವಾಮಾನ ರಾಯಭಾರಿ ಒಳಗೊಂಡ ರಾಷ್ಟ್ರೀಯ ಭದ್ರತಾ ತಂಡ ಪ್ರಕಟಿಸಿದ ಜೋ ಬೈಡನ್





ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್‌ ರಾಷ್ಟ್ರೀಯ ಭದ್ರತಾ ತಂಡವನ್ನು ಪ್ರಕಟಿಸಿದ್ದಾರೆ. ಮೂವರು ಮಹಿಳಾ ಸದಸ್ಯರು ಹಾಗೂ 'ಹವಾಮಾನ' ರಾಯಭಾರಿಯನ್ನೂ ರಾಷ್ಟ್ರೀಯ ಭದ್ರತಾ ಮಂಡಳಿಯು ಒಳಗೊಂಡಿದೆ.


☘️ ಬೈಡನ್‌ ಅವರು ವಿದೇಶಾಂಗ ಕಾರ್ಯದರ್ಶಿಯಾಗಿ ಆಂಥೊನಿ ಬ್ಲಿಂಕೆನ್‌

☘️ ರಾಷ್ಟ್ರೀಯ ಭದ್ರತಾ ಕಾರ್ಯದರ್ಶಿಯಾಗಿ ಅಲೆಜಾಂಡ್ರೊ ಮೇಯರ್‌ಕಾಸ್‌

☘️ ವಶ್ವಸಂಸ್ಥೆಯಲ್ಲಿ ಅಮೆರಿಕದ ರಾಯಭಾರಿಯಾಗಿ ಲಿಂಡಾ ಥಾಮಸ್‌–ಗ್ರೀನ್‌ಫೀಲ್ಡ್‌

☘️ ರಾಷ್ಟ್ರೀಯ ಗುಪ್ತಚರ ಇಲಾಖೆಯ ನಿರ್ದೇಶಕರಾಗಿ ಆ್ಯವ್ರಿಲ್‌ ಹೇನ್ಸ್ ನೇಮಕ ಮಾಡಲು ಉದ್ದೇಶಿಸಿದ್ದಾರೆ

☘️ ಮಾಜಿ ವಿದೇಶಾಂಗ ಕಾರ್ಯದರ್ಶಿ ಜಾನ್‌ ಕೆರಿ ಅವರನ್ನು ಹವಾಮಾನ ವಿಚಾರಗಳಿಗೆ ಸಂಬಂಧಿಸಿದಂತೆ ವಿಶೇಷ ಅಧ್ಯಕ್ಷೀಯ ರಾಯಭಾರಿಯಾಗಿ ನಿಯೋಜಿಸಲಾಗುತ್ತಿದೆ

☘️ 43 ವರ್ಷದ ಜೇಕ್‌ ಸೌಲ್ವಿನ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ನೇಮಿಸಲಾಗಿದ್ದು, ಈ ಸ್ಥಾನವನ್ನು ನಿರ್ವಹಿಸಲಿರುವ ಅತಿ ಕಿರಿಯ ವ್ಯಕ್ತಿಯಾಗಿದ್ದಾರೆ.


👉 𝐍𝐨𝐭𝐞

ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಗುಪ್ತಚರ ಇಲಾಖೆಯ ಪ್ರಮುಖ ಸ್ಥಾನ ಜವಾಬ್ದಾರಿ ವಹಿಸಲಿದ್ದಾರೆ.

👉 𝐍𝐨𝐭𝐞 

ಇದೇ ಮೊದಲ ಬಾರಿಗೆ  ರಾಷ್ಟ್ರೀಯ ಭದ್ರತಾ ಮಂಡಳಿಯು ಹವಾಮಾನ ರಾಯಭಾರಿಯೊಬ್ಬರನ್ನು ಒಳಗೊಂಡಿರಲಿದೆ.


ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ

::ನಮ್ಮ ಎಲ್ಲಾ Social Media links ::

 ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ ..












ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ






Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area