ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

ಕನ್ನಡದ ಬಿರುದು → ಬಿರುದಾಂಕಿತರು

💢 ಕನ್ನಡದ ಬಿರುದು→ ಬಿರುದಾಂಕಿತರು 💢





1.  ದಾನ ಚಿಂತಾಮಣಿ→ ಅತ್ತಿಮಬ್ಬೆ


2.  ಕನ್ನಡ ಕುಲಪುರೋಹಿತ→ ಆಲೂರು ವೆಂಕಟರಾಯ


3.  ಕನ್ನಡದ ಶೇಕ್ಸ್ಪಿಯರ್→ ಕಂದಗಲ್ ಹನುಮಂತರಾಯ


4.  ಕನ್ನಡದ ಕೋಗಿಲೆ→ ಪಿ.ಕಾಳಿಂಗರಾವ್


5.  ಕನ್ನಡದ ವರ್ಡ್ಸ್ವರ್ತ್→ ಕುವೆಂಪು


💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥


6.  ಕಾದಂಬರಿ ಸಾರ್ವಭೌಮ→ ಅ.ನ.ಕೃಷ್ನರಾಯ


7. ಕರ್ನಾಟಕ ಪ್ರಹಸನ ಪಿತಾಮಹ→ ಟಿ.ಪಿ.ಕೈಲಾಸಂ


8.  ಕರ್ನಾಟಕದ ಕೇಸರಿ→ ಗಂಗಾಧರರಾವ್ ದೇಶಪಾಂಡೆ


9.  ಸಂಗೀತ ಗಂಗಾದೇವಿ→ ಗಂಗೂಬಾಯಿ ಹಾನಗಲ್


10.  ನಾಟಕರತ್ನ→ ಗುಬ್ಬಿ ವೀರಣ್ಣ


💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥


11.  ಚುಟುಕು ಬ್ರಹ್ಮ→ ದಿನಕರ ದೇಸಾಯಿ


12.  ಅಭಿನವ ಪಂಪ→ ನಾಗಚಂದ್ರ


13.  ಕರ್ನಾಟಕ ಸಂಗೀತ ಪಿತಾಮಹ→ ಪುರಂದರ ದಾಸ


14.  ಕರ್ನಾಟಕದ ಮಾರ್ಟಿನ್ ಲೂಥರ್→ ಬಸವಣ್ಣ


15.  ಅಭಿನವ ಕಾಳಿದಾಸ→ ಬಸವಪ್ಪಶಾಸ್ತ್ರಿ


💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥


16.  ಕನ್ನಡದ ಆಸ್ತಿ→ ಮಾಸ್ತಿ

 ವೆಂಕಟೇಶ ಅಯ್ಯಂಗಾರ್


17.  ಕನ್ನಡದ ದಾಸಯ್ಯ→ ಶಾಂತಕವಿ


18.  ಕಾದಂಬರಿ ಪಿತಾಮಹ→ ಗಳಗನಾಥ


19.  ತ್ರಿಪದಿ ಚಕ್ರವರ್ತಿ→ ಸರ್ವಜ್ಞ


20.  ಸಂತಕವಿ→ ಪು.ತಿ.ನ.


💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥


21 ಷಟ್ಪದಿ ಬ್ರಹ್ಮ→ ರಾಘವಾಂಕ


22 ಸಾವಿರ ಹಾಡುಗಳ ಸರದಾರ→ ಬಾಳಪ್ಪ ಹುಕ್ಕೇರಿ


23 ಕನ್ನಡದ ನಾಡೋಜ→ ಮುಳಿಯ ತಿಮ್ಮಪ್ಪಯ್ಯ


24 ಸಣ್ಣ ಕತೆಗಳ ಜನಕ→ ಮಾಸ್ತಿ ವೆಂಕಟೇಶ ಅಯ್ಯಂಗಾರ್


25 ಕರ್ನಾಟಕ ಶಾಸನಗಳ ಪಿತಾಮಹ→ ಬಿ.ಎಲ್.ರೈಸ್


💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥


26 ಹರಿದಾಸ ಪಿತಾಮಹ→ ಶ್ರೀಪಾದರಾಯ


27 ಅಭಿನವ ಸರ್ವಜ್ಞ→ ರೆ. ಉತ್ತಂಗಿ ಚೆನ್ನಪ್ಪ


28 ವಚನಶಾಸ್ತ್ರ ಪಿತಾಮಹ→ ಫ.ಗು.ಹಳಕಟ್ಟಿ


29 ಕವಿ ಚಕ್ರವರ್ತಿ→ ರನ್ನ


30 ಆದಿಕವಿ→ ಪಂಪ


💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥


31 ಉಭಯ ಚಕ್ರವರ್ತಿ→ ಪೊನ್ನ


32 ರಗಳೆಯ ಕವಿ→ ಹರಿಹರ


33 ಕನ್ನಡದ ಕಣ್ವ→ ಬಿ.ಎಂ.ಶ್ರೀ


34 ಕನ್ನಡದ ಸೇನಾನಿ→ ಎ.ಆರ್.ಕೃಷ್ಣಾಶಾಸ್ತ್ರಿ


35 ಕರ್ನಾಟಕದ ಉಕ್ಕಿನ ಮನುಷ್ಯ→ ಹಳ್ಳಿಕೇರಿ ಗುದ್ಲೆಪ್ಪ


💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥


36 ಯಲಹಂಕ ನಾಡಪ್ರಭು→ ಕೆಂಪೇಗೌಡ


37 ವರಕವಿ→ ಬೇಂದ್ರೆ


38 ಕುಂದರ ನಾಡಿನ ಕಂದ→ ಬಸವರಾಜ ಕಟ್ಟೀಮನಿ


39 ಪ್ರೇಮಕವಿ→ ಕೆ.ಎಸ್.ನರಸಿಂಹಸ್ವಾಮಿ


40 ಚಲಿಸುವ ವಿಶ್ವಕೋಶ→ ಕೆ.ಶಿವರಾಮಕಾರಂತ


💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥


41 ಚಲಿಸುವ ನಿಘಂಟು→ ಡಿ.ಎಲ್.ನರಸಿಂಹಾಚಾರ್


42 ದಲಿತಕವಿ→ ಸಿದ್ದಲಿಂಗಯ್ಯ


43 ಅಭಿನವ ಭೋಜರಾಜ→ ಮುಮ್ಮಡಿ ಕೃಷ್ಣರಾಜ ಒಡೆಯರು


💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥       


(FDA & SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗಲೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್‌ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .



                 

ನಮ್ಮ ಈ ಪೋಸ್ಟ್‌ ಗಳನ್ನೂ ನೋಡಿ 

ಡಾ|| ಕೆ. ಎಮ್. ಸುರೇಶ ಅವರ ಎಫ್‍ಡಿಎ ಹಾಗೂ ಎಸ್‍ಡಿಎ ಪ್ರಶ್ನೋತ್ತರ ಮಾಲಿಕೆಯನ್ನು ಡೌನ್‍ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಇಲ್ಲಿ ಕ್ಲಿಕ್ ಮಾಡಿ

ಚಿಗುರು ಖ್ಯಾತಿಯ ಬಾಬು ರೆಡ್ಡಿಯವರು ಬರೆದ “ಪಿಎಸ್‍ಐ ಹಾಗೂ ಪೊಲೀಸ್ ಕಾನ್ಸ್‍ಟೇಬಲ್” ಪರೀಕ್ಷೆಗೆ ಉಪಯುಕ್ತವಾದ ಪಿಡಿಎಫ್ ಡೌನ್‍ಲೋಡ್ ಮಾಡಲು

ಇಲ್ಲಿ ಕ್ಲಿಕ್ ಮಾಡಿ

ಅಧಿಕಾರಿ ಅಕಾಡೆಮಿಯವರ ಭಾರತದ ಸಂವಿಧಾನ ಪಿಡಿಎಫ್ ಡೌನ್‍ಲೋಡ್ ಮಾಡಲು

ಇಲ್ಲಿ ಕ್ಲಿಕ್ ಮಾಡಿ

ಭಾರತದ ಪ್ರಾಕೃತಿಕ ಭೂಗೋಳ ಪಿಡಿಎಫ್ ಡೌನ್‍ಲೋಡ್ ಮಾಡಲು 

ಇಲ್ಲಿ ಕ್ಲಿಕ್ ಮಾಡಿ

2020 ರ ಎಸ್‍ಡಿಎ ಪ್ರಶ್ನೆಪತ್ರಿಕೆಯ ಪಿಡಿಎಫ್ ಡೌನ್‍ಲೋಡ್ ಮಾಡಲು

ಇಲ್ಲಿ ಕ್ಲಿಕ್ ಮಾಡಿ

ಸ್ಪರ್ಧಾಜಗತ್ತು ರವರ ಎಫ್‍ಡಿಎ ಹಾಗೂ ಎಸ್‍ಡಿಎ ಸಂಭವನೀಯ ಪ್ರಶ್ನೋತ್ತರಗಳ ಪಿಡಿಎಫ್ ಡೌನ್‍ಲೋಡ್ ಮಾಡಲು

ಇಲ್ಲಿ ಕ್ಲಿಕ್ ಮಾಡಿ

ಎಫ್‍ಡಿಎ ಹಾಗೂ ಎಸ್‍ಡಿಎ ಪರೀಕ್ಷೆಗೆ ಉಪಯುಕ್ತವಾದ “ಕನ್ನಡ ವ್ಯಾಕರಣ ಮಾರ್ಗ” ಪಿಡಿಎಫ್ ಡೌನ್‍ಲೋಡ್ ಮಾಡಲು

ಇಲ್ಲಿ ಕ್ಲಿಕ್ ಮಾಡಿ

8 ನೇ ತರಗತಿಯ ಸುಲಲಿತ ಸಮಾಜ ವಿಜ್ಞಾನ ಪಿಡಿಎಫ್ ಡೌನ್‍ಲೋಡ್ ಮಾಡಲು

ಇಲ್ಲಿ ಕ್ಲಿಕ್ ಮಾಡಿ

9 ನೇ ತರಗತಿಯ ಸುಲಲಿತ ಸಮಾಜ ವಿಜ್ಞಾನ ಪಿಡಿಎಫ್ ಡೌನ್‍ಲೋಡ್ ಮಾಡಲು

ಇಲ್ಲಿ ಕ್ಲಿಕ್ ಮಾಡಿ



ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ

:: ನಮ್ಮ ಎಲ್ಲಾ Social Media links ::

 ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ ..












ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ


Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area