ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

KPSC KAS, FDA, SDA, PSI and Police Model Question Paper PDF

 

KPSC KAS, FDA, SDA, PSI and Police Model Question Paper PDF





ಪ್ರಿಯ ಮಿತ್ರರೇ,

ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಯಲ್ಲಿ ನಿರ್ದಿಷ್ಟ ಪರೀಕ್ಷೆಯ “ಹಿಂದಿನ ವರ್ಷದ ಪ್ರಶ್ನೆಪತ್ರಿಕೆಗಳ” ಪಾತ್ರವನ್ನು ಅಲ್ಲಗಳೆಯುವಂತಿಲ್ಲ. ಈ ನಿಟ್ಟಿನಲ್ಲಿ ಕೆಎಪಿಎಸ್ಸಿ ನಡಸುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಎಫ್ಡಿಎ ಹಾಗೂ ಎಸ್ಡಿಎ ಸಿದ್ಧತೆಯಲ್ಲಿಯೂ ಕೂಡ ಹಿಂದಿನ ವರ್ಷದ ಪ್ರಶ್ನೆಪತ್ರಿಕೆಗಳ ಅಧ್ಯಯನ ಅಗತ್ಯವಾಗಿದೆ. ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್ಡಿಎ, ಎಸ್ಡಿಎ, ಪಿಎಸ್ಐ, ಪಿಡಿಒ, ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆಗೆ ಸಂಬಂಧಪಟ್ಟಂತೆ, ಮಾದರಿ ಪ್ರಶ್ನೆಪತ್ರಿಕೆಗಳು ಬಹು ಮುಖ್ಯಪಾತ್ರ ವಹಿಸುತ್ತವೆ. ನಿಟ್ಟಿನಲ್ಲಿ ಅನೇಕ ಅಭ್ಯರ್ಥಿಗಳು ಮಾದರಿ ಪ್ರಶ್ನೆಪತ್ರಿಕೆಗಳ ಹುಡುಕಾಟದಲ್ಲಿರುತ್ತಾರೆ.


ಎಫ್‍ಡಿಎ ಹಾಗೂ ಎಸ್‍ಡಿಎ ಪರೀಕ್ಷೆಗೆ ಸಂಬಂಧಿಸಿದಂತೆ ಮಾದರಿ ಪ್ರಶ್ನೆಪತ್ರಿಕೆಗಳ ಅಧ್ಯಯನವೂ ಸಹ ಅಷ್ಟೇ ಮಹತ್ವದ ಪಾತ್ರವನ್ನು ವಹಿಸುತ್ತವೆ. ಆದ್ದರಿಂದ ಎಜ್ಯುಟ್ಯೂಬ್ ಕನ್ನಡ ತಂಡ ಮುಂಬರುವ ಎಫ್‍ಡಿಎ ಹಾಗೂ ಎಸ್‍ಡಿಎ ಪರೀಕ್ಷೆಯನ್ನು ಗಮನದಲ್ಲಿಟ್ಟುಕೊಂಡು “ಕೆಎಎಸ್, ಎಫ್‍ಡಿಎ, ಎಸ್‍ಡಿಎ ಪಿಡಿಓ ಪಿಎಸ್ಐ ಪರೀಕ್ಷೆಗೆ ಸಂಬಂಧಿಸಿದ ಮಾದರಿ ಪ್ರಶ್ನೆಪತ್ರಿಕೆಯನ್ನು”  ಸಂಗ್ರಹಿಸಿ, ನಿಮಗೆ ನೀಡುತ್ತಿದೆ.


ವಿಶೇಷ ಸೂಚನೆ : ಸ್ನೇಹಿತರೇ ಪ್ರಶ್ನೆಗಳ ಉತ್ತರವನ್ನು ಪ್ರಶ್ನೆಪತ್ರಿಕೆಯ ಕೊನೆಗೆ ನೀಡಲಾಗಿದೆ.


ಹಾಗಾದರೆ ಕೆಎಎಸ್, ಎಫ್ಡಿಎ, ಎಸ್ಡಿಎ, ಪಿಎಸ್ಐ ಪಿಡಿಒ ಹಾಗೂ ಪೊಲೀಸ್ ಕಾನ್ಸಟೇಬಲ್ ಪರೀಕ್ಷೆಗೆ ಉಪಯುಕ್ತವಾದ ಆಯ್ದ ಪ್ರಮುಖ ಹಾಗೂ ಉಪಯುಕ್ತವಾದ ಪ್ರಶ್ನೆಪತ್ರಿಕೆಯ ಸಂಗ್ರಹ ಎಲ್ಲಿ ಸಿಗುತ್ತೆ.? ಅದಕ್ಕೇನಾದರೂ ಹಣ ಕೊಡಬೇಕೆ.? ಯಾವ ಪುಸ್ತಕಾಲಯದಲ್ಲಿ ಸಿಗುತ್ತದೇ ಎಂಬ ಪ್ರಶ್ನೆಗಳು ನಿಮ್ಮನ್ನು ಸಹಜವಾಗಿಯೇ ಕಾಡುತ್ತವೆ ಅಲ್ಲವೇ.?


ಚಿಂತಿಸದರಿ..!!! ಅದಕ್ಕೆಂದೆ ನಿಮ್ಮ ಎಜ್ಯುಟ್ಯೂಬ್ ಕನ್ನಡ ಟೀಮ್ ಮುಂಬರುವ ಎಫ್ಡಿಎ ಹಾಗೂ ಎಸ್ಡಿಎ ಪರೀಕ್ಷೆಗೆ ಉಪಯುಕ್ತವಾದ ಆಯ್ದ ಪ್ರಮುಖ ಹಾಗೂ ಉಪಯುಕ್ತವಾದ ಪ್ರಶ್ನೆಪತ್ರಿಕೆಗಳ ಸಂಗ್ರಹನ್ನು ನಿಮ್ಮ ಕೈಯಲ್ಲಿ ನೀಡುತ್ತಿದೆ. ಅದೂ ಸಹ ಉಚಿತವಾಗಿ…!!! ಪ್ರಶ್ನೆಪತ್ರಿಕೆಯ ಸಂಗ್ರಹದ ಪಿಡಿಎಫ್ ಫೈಲ್ನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಲು ನೀವು ಮಾಡಬೇಕಾಗಿದ್ದು ಇಷ್ಟೇ….!!!


ಈ ಕೆಳಗೆ ಕಾಣುವ ಲಿಂಕ್ ಮೇಲೆ ಕ್ಲಿಕ್ ಮಾಡಿ, 


ಕೆಎಎಸ್, ಎಫ್‍ಡಿಎ, ಎಸ್‍ಡಿಎ, ಪಿಎಸ್ಐ, ಪಿಡಿಒ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ಮಾದರಿ ಪ್ರಶ್ನೆಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಡೌನ್‍ಲೋಡ್ ಮಾಡಿಕೊಳ್ಳಲು ಕೆಳಗೆ ಕಾಣುವ ಲಿಂಕ್ ಮೇಲೆ ಕ್ಲಿಕ್ ಮಾಡಿ


PDF FILE DETAILS

File Category : KSPSC, FDA, SDA, PSI, PDO POLICE MODEL QP AND ANSWERS

Download link: Given Below

File Language: Kannada

Which Department: Education

Which State: Karnataka

Published Date: 27-11-2020

File Format Type: PDF

File Size: 3 mb

Total Pages: 9 Pages

Download Link:Click Below Blue Colour Download KPSC KAS, FDA, SDA, PSI, Police Constable Model QP's Link and Get Pdf

Availability of Website Link: Yes

Scanned Copy: Yes

Editable text: No

Copy text: No

Print enable: Yes

Quality: High

File Size Reduced: No

Password Protected: No

Password Encrypted: No

Image Available: Yes

Cost: Free of Cost

Strictly For Educational And Knowledge Purpose Only






Click Here to Download KAS FDA SDA PSI PDO Police Constable Model Question Paper with Answers PDF


ನಮ್ಮ ಪೋಸ್ಟ್‌ ಗಳನ್ನೂ ನೋಡಿ 

ಡಾ|| ಕೆ. ಎಮ್. ಸುರೇಶ ಅವರ ಎಫ್‍ಡಿಎ ಹಾಗೂ ಎಸ್‍ಡಿಎ ಪ್ರಶ್ನೋತ್ತರ ಮಾಲಿಕೆಯನ್ನು ಡೌನ್‍ಲೋಡ್ ಮಾಡಲು

ಇಲ್ಲಿ ಕ್ಲಿಕ್ ಮಾಡಿ

ಚಿಗುರು ಖ್ಯಾತಿಯ ಬಾಬು ರೆಡ್ಡಿಯವರು ಬರೆದಪಿಎಸ್‍ಐ ಹಾಗೂ ಪೊಲೀಸ್ ಕಾನ್ಸ್‍ಟೇಬಲ್ಪರೀಕ್ಷೆಗೆ ಉಪಯುಕ್ತವಾದ ಪಿಡಿಎಫ್ ಡೌನ್‍ಲೋಡ್ ಮಾಡಲು

ಇಲ್ಲಿ ಕ್ಲಿಕ್ ಮಾಡಿ

ಅಧಿಕಾರಿ ಅಕಾಡೆಮಿಯವರ ಭಾರತದ ಸಂವಿಧಾನ ಪಿಡಿಎಫ್ ಡೌನ್‍ಲೋಡ್ ಮಾಡಲು

ಇಲ್ಲಿ ಕ್ಲಿಕ್ ಮಾಡಿ

ಭಾರತದ ಪ್ರಾಕೃತಿಕ ಭೂಗೋಳ ಪಿಡಿಎಫ್ ಡೌನ್‍ಲೋಡ್ ಮಾಡಲು 

ಇಲ್ಲಿ ಕ್ಲಿಕ್ ಮಾಡಿ

2020 ಎಸ್‍ಡಿಎ ಪ್ರಶ್ನೆಪತ್ರಿಕೆಯ ಪಿಡಿಎಫ್ ಡೌನ್‍ಲೋಡ್ ಮಾಡಲು

ಇಲ್ಲಿ ಕ್ಲಿಕ್ ಮಾಡಿ

ಸ್ಪರ್ಧಾಜಗತ್ತು ರವರ ಎಫ್‍ಡಿಎ ಹಾಗೂ ಎಸ್‍ಡಿಎ ಸಂಭವನೀಯ ಪ್ರಶ್ನೋತ್ತರಗಳ ಪಿಡಿಎಫ್ ಡೌನ್‍ಲೋಡ್ ಮಾಡಲು

ಇಲ್ಲಿ ಕ್ಲಿಕ್ ಮಾಡಿ

ಎಫ್‍ಡಿಎ ಹಾಗೂ ಎಸ್‍ಡಿಎ ಪರೀಕ್ಷೆಗೆ ಉಪಯುಕ್ತವಾದಕನ್ನಡ ವ್ಯಾಕರಣ ಮಾರ್ಗಪಿಡಿಎಫ್ ಡೌನ್‍ಲೋಡ್ ಮಾಡಲು

ಇಲ್ಲಿ ಕ್ಲಿಕ್ ಮಾಡಿ

8 ನೇ ತರಗತಿಯ ಸುಲಲಿತ ಸಮಾಜ ವಿಜ್ಞಾನ ಪಿಡಿಎಫ್ ಡೌನ್‍ಲೋಡ್ ಮಾಡಲು

ಇಲ್ಲಿ ಕ್ಲಿಕ್ ಮಾಡಿ

9 ನೇ ತರಗತಿಯ ಸುಲಲಿತ ಸಮಾಜ ವಿಜ್ಞಾನ ಪಿಡಿಎಫ್ ಡೌನ್‍ಲೋಡ್ ಮಾಡಲು

ಇಲ್ಲಿ ಕ್ಲಿಕ್ ಮಾಡಿ


(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್‌ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .



ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ


💥  ನಮ್ಮ ಎಲ್ಲಾ Social Media links 💥

 ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ...





















ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ

Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area