𝐊𝐒𝐑𝐏 𝐏𝐂 (𝐁𝐀𝐍𝐃𝐒𝐌𝐄𝐍) 𝐄𝐱𝐚𝐦 𝐇𝐚𝐥𝐥 𝐓𝐢𝐜𝐤𝐞𝐭
ಆತ್ಮೀಯ ಸ್ನೇಹಿತರೇ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ KSRP ಘಟಕದಲ್ಲಿನ Bandsmen ಹುದ್ದೆಗೆ ಕರೆಯಲಾಗಿದ್ದ ಪರೀಕ್ಷೆಗೆ ಇದೇ ದಿನಾಂಕ: 29-11-2020 ರಂದು ಲಿಖಿತ ಪರೀಕ್ಷೆ ನಡೆಯಲಿದೆ..
ಅಲ್ಲದೇ 29-11-2020 ರಂದು ನಡೆಯಲಿರುವ ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (KSRP, BANDSMEN) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಯ ಪ್ರವೇಶ (Call Letter) ಪತ್ರವನ್ನು ಇಲಾಖೆಯು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.!!
👇🏻👇🏻👇🏻👇🏻👇🏻👇🏻👇🏻👇🏻
(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .
ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ
::
ನಮ್ಮ ಎಲ್ಲಾ Social Media links ::
ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ ..
ಧನ್ಯವಾದಗಳು :
ಟೀಮ್ ಎಜ್ಯೂಟ್ಯೂಬ್ ಕನ್ನಡ
No comments:
Post a Comment
If you have any doubts please let me know