ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

1004 Posts In South Western Railway : ಪಿಯುಸಿ, ಐಟಿಐ ಪಾಸಾದವರಿಗೆ ನೈಋತ್ಯ ರೈಲ್ವೆಯಲ್ಲಿವೆ 1004 ಹುದ್ದೆಗಳು

  

ಪಿಯುಸಿ, ಐಟಿಐ ಪಾಸಾದವರಿಗೆ ನೈಋತ್ಯ ರೈಲ್ವೆ ಹುಬ್ಬಳ್ಳಿಯಲ್ಲಿವೆ 1004  ಹುದ್ದೆಗಳು









🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


ಸ್ನೇಹಿತರೇ, ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಶುಭಸುದ್ದಿ...!!! ಭಾರತೀಯ ರೈಲ್ವೆಯಲ್ಲಿವೆ ಭರ್ಜರಿ 1000+ ಕ್ಕೂ ಅಧಿಕ ಹುದ್ದೆಗಳಿವೆ..


ಭಾರತೀಯ ರೈಲ್ವೆಯ ನೈಋತ್ಯ ವಲಯದ 2021ನೇ ಸಾಲಿನ ನೇಮಕಾತಿಯನ್ನು ಆರಂಭಿಸಿದೆ. ನೈಋತ್ಯ ರೈಲ್ವೆ ತನ್ನ ಅಧಿಕೃತ ವೆಬ್ ಸೈಟಿನಲ್ಲಿ 1004 ಹುದ್ದೆಗಳ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ.


🔷🔷🔷🔷🔷🔷🔷🔷🔷🔷🔷🔷🔷🔷🔷🔷🔷🔷


ಸದರಿ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ವೇತನ, ಇನ್ನಿತರೆ ಹೆಚ್ಚಿನ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ.


🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


ಹುದ್ದೆಗಳ ಹೆಸರು : 

ನೈಋತ್ಯ ರೈಲ್ವೆ ತನ್ನ ಅಧಿಕೃತ ವೆಬ್ ಸೈಟಿನಲ್ಲಿ 1004 ಅಪ್ರೆಂಟಿಸ್  ಹುದ್ದೆಗಳ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ.


ಸದರಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜನವರಿ 09, 2021 ರೊಳಗೆ ಅರ್ಜಿ ಸಲ್ಲಿಸಬಹುದು.



ಒಟ್ಟು ಹುದ್ದೆಗಳ ಸಂಖ್ಯೆ : 1004


ವಿದ್ಯಾರ್ಹತೆ :-

-ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ 12 ನೇ ತರಗತಿ, ಐಟಿಐ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.


🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


ಯಾವ ಸಂಸ್ಥೆಯಲ್ಲಿವೆ ಹುದ್ದೆಗಳು :


Railway Recruitment Cell (SWR-ನೈಋತ್ಯ ರೈಲ್ವೆ)


ಉದ್ಯೋಗ ಸ್ಥಳ : ಹುಬ್ಬಳ್ಳಿ, ಮೈಸೂರು, ಬೆಂಗಳೂರು


🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


ವಯೋಮಿತಿ :


ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ ವಿಭಾಗದ ಅಭ್ಯರ್ಥಿಗಳು : 18 ರಿಂದ 24 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಒಬಿಸಿ ಅಭ್ಯರ್ಥಿಗಳು : 18 ರಿಂದ 45 ವರ್ಷ ವಯೋಮಿತಿಯನ್ನು ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 18 ರಿಂದ 47 ವರ್ಷ ವಯೋಮಿತಿ ಹೊಂದಿರಬೇಕು.


🔘🔘🔘🔘🔘🔘🔘🔘🔘🔘🔘🔘🔘🔘🔘🔘🔘🔘


ಅರ್ಜಿ ಶುಲ್ಕ :


ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು: 100 ರೂ ಅರ್ಜಿ ಶುಲ್ಕ ಪವತಿಸಬೇಕು


ಸೂಚನೆ : ಎಸ್ ಸಿ/ ಎಸ್ಟಿ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. 



🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :  10-12-2020

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-01-2021


ಅರ್ಜಿ ಸಲ್ಲಿಸುವುದು ಹೇಗೆ :


ಆಸ್ತ ಮತ್ತು ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ ಹುಬ್ಬಳ್ಳಿ ರೈಲ್ವೆಯ ಅಧಿಕೃತ ವೆಬ್ಸೈಟ್ ಗೆ ಲಾಗಿನ್ ಆಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :

ಇದೇ ತಿಂಗಳ ಅಂದರೆ 09-01-2021 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.


ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ



ಆನ್‍ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ





🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್‌ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .


💥💥💥💥💥💥💥💥💥💥💥💥💥💥💥💥💥💥💥💥


You May Also Download These Exclusive PDF Notes
Dr. K. M. Suresh : KPSC FDA Old Question Papers With Explaination PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF | Spardha Vijetha Samanya Kannada PDF ಡೌನ್ಲೋಡ್ಇಲ್ಲಿ ಕ್ಲಿಕ್ ಮಾಡಿ
2018 SDA Question Paper with Answers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸಾಮಾನ್ಯ ಕನ್ನಡ ಪಿಡಿಎಫ್ Notes ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
KPSC KAS, FDA, SDA, PSI and Police Model Question Paper PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
2020 FDA SDA ವಿಶೇಷ ಅಧ್ಯಯನ ಸಾಮಗ್ರಿ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ನೂತನ ಚಾಣಕ್ಯ PSI ಪ್ರಬಂಧಗಳು PDF | Noothana Chanakya PSI Essay PDFಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಜೀನಿಯಸ್ ಕರಿಯರ್ ಅಕಾಡೆಮಿಯವರ 2020 ರ ಪ್ರಚಲಿತ ವಿದ್ಯಮಾನಗಳ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸ್ಪರ್ಧಾ ಶಾರದೆ : ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
Indian Economic BookPDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
FDA SDA Model Question Paper 2020 PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
Amoghavarsha Academy 30+ More KPSC Model Question Paper with Answers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
10000+ Science Question Answers 411 pages PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
2010-2017 Old Police Constable Question Papers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸಾಮಾನ್ಯ ಜ್ಞಾನದ (GK) ಸೂಪರ್ ಟ್ರಿಕ್ಸ್ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
MadGuy Lab ರವರ ಸಂಪೂರ್ಣ ಇತಿಹಾಸ ನೋಟ್ಸ್ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ



(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್ನ್ನು ಈಗಾಗೇ ಅಪ್ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್ ಗಳನ್ನು ನೋಡಲು Home Page ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ)



💥 ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ 💥


::ನಮ್ಮ ಎಲ್ಲಾ Social Media Links ::


ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ ..


💥 ನಮ್ಮ ಟೆಲಿಗ್ರಾಂ ಚಾನೆಲ್ ಸೇರಲು ಇಲ್ಲಿ ಕ್ಲಿಕ್ ಮಾಡಿ





💥 ನಮ್ಮ ಯೂಟ್ಯೂಬ್ ಚಾನೆಲ್ ಗೆ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ





💥 ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ



💥 ನಮ್ಮ ಫೇಸ್ಬುಕ್ ಪೇಜ್ ಲೈಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ

Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area