ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

10 ನೇ ತರಗತಿ ಪಾಸಾದವರಿಗೆ ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿವೆ 44 ನೇರ ನೇಮಕಾತಿ ಹುದ್ದೆಗಳು

10 ನೇ ತರಗತಿ ಪಾಸಾದವರಿಗೆ ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿವೆ 44 ನೇರ ನೇಮಕಾತಿ  ಹುದ್ದೆಗಳು





🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದಲ್ಲಿ 44 ಜವಾನ ಹುದ್ದೆಗಳ ಭರ್ತಿಗೆ ನ್ಯಾಯಾಲಯವು ಅಧಿಸೂಚನೆ ಪ್ರಕಟಿಸಿದೆ.


ಸದರಿ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ವಿಧಾನ, ವೇತನ, ಇನ್ನಿತರೆ ಹೆಚ್ಚಿನ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ.


🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


ಹುದ್ದೆಯ ಹೆಸರು : ಜವಾನರು


ಒಟ್ಟು ಹುದ್ದೆಗಳ ಸಂಖ್ಯೆ : 44


ವೇತನ ಶ್ರೇಣಿ : 17,000/-  ರೂ. ರಿಂದ 28,400/- ರೂ ಮಾಸಿಕ.


ವಿದ್ಯಾರ್ಹತೆ :-

-ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೇ ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.


🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


ಆಯ್ಕೆ ವಿಧಾನ :


ಕರ್ನಾಟಕ ಅಧೀನ ನ್ಯಾಯಾಲಯಗಳು (ಮಿನಿಸ್ಟ್ರಿಯಲ್ ಮತ್ತು ಇತರೆ ಹುದ್ದೆಗಳು) (ನೇಮಕಾತಿ) ನಿಯಮಗಳು 1982 ಮತ್ತು ನಿಯಮಗಳು 2007 ರ ಅನ್ವಯ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುವುದು.


ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ (1:10 ಅನುಪಾತದಲ್ಲಿ) ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುತ್ತದೆ.


ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅತಿ ಹೆಚ್ಚು ಅಂಕಗಳನ್ನು ಪಡೆದ ಮತ್ತು ಸಂದರ್ಶನವನ್ನು ಯಶಸ್ವಿಯಾಗಿ ಪೂರೈಸಿದ ಅಭ್ಯರ್ಥಿಗಳು ಹುದ್ದೆ ಪಡೆಯಲಿದ್ದಾರೆ.


🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


ವಯೋಮಿತಿ :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು.


ವಯೋಮಿತಿ ಸಡಿಲಿಕೆ :


ಸರಕಾರದ ನಯಮಗಳ ಅನ್ವಯ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ, ಎಸ್‌ಸಿ / ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.


ಅರ್ಜಿ ಶುಲ್ಕ :

ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.200 ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಇನ್ನಿತರೆ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.


🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


ಅರ್ಜಿ ಸಲ್ಲಿಸುವುದು ಹೇಗೆ :


ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ http://district.ecourts.gov.in/kalaburagi ಗೆ ಲಾಗಿನ್ ಆಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :

ಇದೇ ತಿಂಗಳ ಅಂದರೆ 31-12-2020 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.


ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ



ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ



🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್‌ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .


💥💥💥💥💥💥💥💥💥💥💥💥💥💥💥💥💥💥💥💥


You May Also Download These Exclusive PDF Notes
Dr. K. M. Suresh : KPSC FDA Old Question Papers With Explaination PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF | Spardha Vijetha Samanya Kannada PDF ಡೌನ್ಲೋಡ್ಇಲ್ಲಿ ಕ್ಲಿಕ್ ಮಾಡಿ
2018 SDA Question Paper with Answers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸಾಮಾನ್ಯ ಕನ್ನಡ ಪಿಡಿಎಫ್ Notes ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
KPSC KAS, FDA, SDA, PSI and Police Model Question Paper PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
2020 FDA SDA ವಿಶೇಷ ಅಧ್ಯಯನ ಸಾಮಗ್ರಿ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ನೂತನ ಚಾಣಕ್ಯ PSI ಪ್ರಬಂಧಗಳು PDF | Noothana Chanakya PSI Essay PDFಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಜೀನಿಯಸ್ ಕರಿಯರ್ ಅಕಾಡೆಮಿಯವರ 2020 ರ ಪ್ರಚಲಿತ ವಿದ್ಯಮಾನಗಳ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸ್ಪರ್ಧಾ ಶಾರದೆ : ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
Indian Economic BookPDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
FDA SDA Model Question Paper 2020 PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
Amoghavarsha Academy 30+ More KPSC Model Question Paper with Answers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
10000+ Science Question Answers 411 pages PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
2010-2017 Old Police Constable Question Papers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸಾಮಾನ್ಯ ಜ್ಞಾನದ (GK) ಸೂಪರ್ ಟ್ರಿಕ್ಸ್ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
MadGuy Lab ರವರ ಸಂಪೂರ್ಣ ಇತಿಹಾಸ ನೋಟ್ಸ್ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ



(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್ನ್ನು ಈಗಾಗೇ ಅಪ್ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್ ಗಳನ್ನು ನೋಡಲು Home Page ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ)



💥 ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ 💥


::ನಮ್ಮ ಎಲ್ಲಾ Social Media Links ::


ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ ..


💥 ನಮ್ಮ ಟೆಲಿಗ್ರಾಂ ಚಾನೆಲ್ ಸೇರಲು ಇಲ್ಲಿ ಕ್ಲಿಕ್ ಮಾಡಿ





💥  ನಮ್ಮ ಯೂಟ್ಯೂಬ್ ಚಾನೆಲ್ ಗೆ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ





💥 ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ



💥  ನಮ್ಮ ಫೇಸ್ಬುಕ್ ಪೇಜ್ ಲೈಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ

Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area