ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

Exim Bank Jobs 2020 : ಎಕ್ಸಿಮ್ ಬ್ಯಾಂಕ್ ನಲ್ಲಿ ಪದವೀಧರರಿಗೆ ಉದ್ಯೋಗ : 40000/- ವೇತನ

ಇಂಡಿಯನ್ ಎಕ್ಸಿಮ್ ಬ್ಯಾಂಕ್ ನಲ್ಲಿ  ಪದವೀಧರರಿಗೆ ಉದ್ಯೋಗಾವಕಾಶ- 40 ಸಾವಿರ ವೇತನ




ಸ್ನೇಹಿತರೇ ಉದ್ಯೋಗದ ಹುಡುಕಾಟದಲ್ಲಿದ್ದೀರೆ..!? ಹಾಗಾದರೆ ಇಲ್ಲಿದೆ ನಿಮಗೊಂದು ಸುವರ್ಣಾವಾಕಾಶ...!!!

ಭಾರತ ಮತ್ತು ವಿದೇಶಗಳಲ್ಲಿ 19 ಶಾಖೆಗಳನ್ನು ಹೊಂದಿರುವ, ಭಾರತದ ಪ್ರಧಾನ ಹಣಕಾಸು ಸಂಸ್ಥೆ ಹಾಗೂ ರಫ್ತು-ಆಮದು ಬ್ಯಾಂಕ್ ಆಗಿರುವ ಇಂಡಿಯನ್ ಎಕ್ಸಿಮ್ ಬ್ಯಾಂಕ್‍ನಲ್ಲಿ ಮ್ಯಾನೇಜ್‍ಮೆಂಟ್ ಟ್ರೈನಿ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ.

🏵🏵🏵🏵🏵🏵🏵🏵🏵🏵🏵🏵🏵🏵🏵🏵🏵🏵

60 ಎಕ್ಸಿಮ್ ಬ್ಯಾಂಕ್‍ಗೆ ಎಕ್ಸ್​ಪೋರ್ಟ್​- ಇಂಪೋರ್ಟ್​ ಬ್ಯಾಂಕ್ ಎಂದೂ ಕರೆಯಲಾಗುವುದು. ಪ್ರಸ್ತುತ 60 ಮ್ಯಾನೇಜ್‍ಮೆಂಟ್ ಟ್ರೇನಿಯಲ್ಲಿನ (ಎಂಟಿ) ವಿವಿಧ ವಿಭಾಗಗಳಲ್ಲಿನ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳ ವರ್ಗೀಕರಣ :

🌼 ಸಾಮಾನ್ಯವರ್ಗದ ಅಭ್ಯರ್ಥಿಗಳಿಗೆ 27 ಸ್ಥಾನ,
🌼 ಎಸ್‍ಸಿಗೆ 8,
🌼 ಎಸ್‍ಟಿಗೆ 4,
🌼 ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 16,
🌼 ಆರ್ಥಿಕವಾಗಿ ದುರ್ಬಲವಾಗಿರುವ ಅಭ್ಯರ್ಥಿಗಳಿಗೆ 5 
🌼 ಅಂಗವಿಕಲ ಅಭ್ಯರ್ಥಿಗಳಿಗೆ  4 ಹುದ್ದೆಗಳು ಅರ್ಹವೆಂದು ಪರಿಗಣಿಸಲಾಗಿದೆ. 

🏵🏵🏵🏵🏵🏵🏵🏵🏵🏵🏵🏵🏵🏵🏵🏵🏵🏵

ಖಾಲಿ ಹುದ್ದೆಗಳ ವಿಭಾಗವಾರು ವಿವರ

🌺 ಕಾರ್ಪೋರೇಟ್​ ಲೋನ್ಸ್ ಆ್ಯಂಡ್ ಅಡ್ವಾನ್ಸ್/ ಪ್ರಾಜೆಕ್ಟ್ ಟ್ರೇಡ್/ ಲೈನ್ಸ್ ಕ್ರೆಡಿಟ್‌/ ಇಂಟರ್ರ್ನಲ್ ಕ್ರೆಡಿಟ್ ಆಡಿಟ್/ ರಿಸ್ಕ್ ಮ್ಯಾನೇಜ್‍ಮೆಂಟ್/ ಕಾಂಪ್ಲಿಯನ್ಸ್/ ಟ್ರೆಷರಿ ಆ್ಯಂಡ್ ಅಕೌಂಟ್ಸ್
🌺 ಕಾನೂನು
🌺 ಇಂಟರ್ನ್ಯಾಷನಲ್ ಟ್ರೇಡ್ ಆ್ಯಂಡ್ ಫೈನಾನ್ಸ್/ ಇಂಡಸ್ಟ್ರಿ/ ಕಂಟ್ರಿ ರಿಸ್ಕ್ ಅನಾಲಿಸಿಸ್ ಆ್ಯಂಡ್ ಎಕನಾಮಿಕ್ ರಿಸರ್ಚ್
🌺 ಇನ್ಫಾರ್ಮೇಷನ್ ಟೆಕ್ನಾಲಜಿ
🌺 ಹ್ಯೂಮನ್ ರಿಸೋರ್ಸ್

ಮಾಸಿಕ ವೇತನ :

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 40,000 ರೂ. ಸ್ಟೈಪೆಂಡ್ ನೀಡಲಾಗುವುದು.

🏵🏵🏵🏵🏵🏵🏵🏵🏵🏵🏵🏵🏵🏵🏵🏵🏵🏵

ಆಯ್ಕೆ ಪ್ರಕ್ರಿಯೆ :

ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಅಭ್ಯರ್ಥಿ ಆಯ್ಕೆ ಮಾಡಲಾಗುವುದು.


 
ವಿದ್ಯಾರ್ಹತೆ :

ಬಿಇ, ಬಿ.ಟೆಕ್, ಹಣಕಾಸು ವಿಷಯದಲ್ಲಿ ಎಂಬಿಎ, ಪಿಜಿಡಿಬಿಎ ಅಥವಾ ಚಾರ್ಟರ್ಡ್ ಅಕೌಂಟೆಂಟ್ ಪದವಿ. ಕಾನೂನು ಪದವಿ, ಅರ್ಥಶಾಸ್ತ್ರ, ಅಂತಾರಾಷ್ಟ್ರೀಯ ವ್ಯವಹಾರ, ಕೃಷಿ ಅರ್ಥಶಾಸ್ತ್ರ, ಇಂಡಸ್ಟ್ರಿಯಲ್ ಎಕನಾಮಿಕ್ಸ್‍ನಲ್ಲಿ ಸ್ನಾತಕೋತ್ತರ ಪದವಿಗಳಲ್ಲಿ ಕನಿಷ್ಠ ಶೇ.60 ಅಂಕ ಪಡೆದಿರಬೇಕು. 2019 ಅಥವಾ 2020ರಲ್ಲಿ ಉತ್ತೀರ್ಣರಾದ ಹಾಗೂ ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳೂ ಸಹ ಅರ್ಜಿ ಸಲ್ಲಿಸಬಹುದು.

🏵🏵🏵🏵🏵🏵🏵🏵🏵🏵🏵🏵🏵🏵🏵🏵🏵🏵

ವಯೋಮಿತಿ:

ಸಾಮಾನ್ಯ ವರ್ಗ ಹಾಗೂ ಆರ್ಥಿಕವಾಗಿ ದುರ್ಬಲವಾಗಿರುವ ಅಭ್ಯರ್ಥಿಗಳಿಗೆ ಗರಿಷ್ಠ 25 ವರ್ಷ, ಎಸ್‍ಸಿ, ಎಸ್‍ಟಿಗೆ ಗರಿಷ್ಠ 30 ವರ್ಷ, ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ. ಅಂಗವಿಕಲ ಅಭ್ಯರ್ಥಿಗಳಿಗೆ ವರ್ಗಕ್ಕೆ ಅನುಗುಣವಾಗಿ ಗರಿಷ್ಠ 35 ರಿಂದ 40 ವರ್ಷ.

ಅರ್ಜಿ ಶುಲ್ಕ:

ಸಾಮಾನ್ಯ ವರ್ಗ, ಆರ್ಥಿಕವಾಗಿ ದುರ್ಬಲವಾಗಿರುವ ವರ್ಗ, ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 600 ರೂ. ಎಸ್ಸಿ, ಎಸ್ಟಿ, ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿಪಡಿಸಲಾಗಿದೆ‌.

ಅರ್ಜಿ ಸಲ್ಲಿಸಲು ಕೊನೆಯ ದಿನ: 31.12.2020


🏵🏵🏵🏵🏵🏵🏵🏵🏵🏵🏵🏵🏵🏵🏵🏵🏵🏵

ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ



ಆನ್‍ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ







🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್‌ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .


💥💥💥💥💥💥💥💥💥💥💥💥💥💥💥💥💥💥💥💥


You May Also Download These Exclusive PDF Notes
Dr. K. M. Suresh : KPSC FDA Old Question Papers With Explaination PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF | Spardha Vijetha Samanya Kannada PDF ಡೌನ್ಲೋಡ್ಇಲ್ಲಿ ಕ್ಲಿಕ್ ಮಾಡಿ
2018 SDA Question Paper with Answers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸಾಮಾನ್ಯ ಕನ್ನಡ ಪಿಡಿಎಫ್ Notes ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
KPSC KAS, FDA, SDA, PSI and Police Model Question Paper PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
2020 FDA SDA ವಿಶೇಷ ಅಧ್ಯಯನ ಸಾಮಗ್ರಿ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ನೂತನ ಚಾಣಕ್ಯ PSI ಪ್ರಬಂಧಗಳು PDF | Noothana Chanakya PSI Essay PDFಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಜೀನಿಯಸ್ ಕರಿಯರ್ ಅಕಾಡೆಮಿಯವರ 2020 ರ ಪ್ರಚಲಿತ ವಿದ್ಯಮಾನಗಳ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸ್ಪರ್ಧಾ ಶಾರದೆ : ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
Indian Economic BookPDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
FDA SDA Model Question Paper 2020 PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
Amoghavarsha Academy 30+ More KPSC Model Question Paper with Answers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
10000+ Science Question Answers 411 pages PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
2010-2017 Old Police Constable Question Papers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸಾಮಾನ್ಯ ಜ್ಞಾನದ (GK) ಸೂಪರ್ ಟ್ರಿಕ್ಸ್ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
MadGuy Lab ರವರ ಸಂಪೂರ್ಣ ಇತಿಹಾಸ ನೋಟ್ಸ್ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ



(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್ನ್ನು ಈಗಾಗೇ ಅಪ್ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್ ಗಳನ್ನು ನೋಡಲು Home Page ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ)



💥 ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ 💥


::ನಮ್ಮ ಎಲ್ಲಾ Social Media Links ::


ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ ..


💥 ನಮ್ಮ ಟೆಲಿಗ್ರಾಂ ಚಾನೆಲ್ ಸೇರಲು ಇಲ್ಲಿ ಕ್ಲಿಕ್ ಮಾಡಿ





💥 ನಮ್ಮ ಯೂಟ್ಯೂಬ್ ಚಾನೆಲ್ ಗೆ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ





💥 ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ



💥 ನಮ್ಮ ಫೇಸ್ಬುಕ್ ಪೇಜ್ ಲೈಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ


Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area