ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

IDBI Bank 134 Special Cadre Post Apply Online Now

  

IDBI ಬ್ಯಾಂಕ್ ನಲ್ಲಿ 134 ಸ್ಪೆಷಲ್ ಕೇಡರ್ ಹುದ್ದೆಗಳು










ದೇಶದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾದ IDBI ಬ್ಯಾಂಕಿನಲ್ಲಿ 134 ಸ್ಪೆಷಲ್ ಕೇಡರ್ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು 2021 ರ ಜನೆವರಿ 15 ರ ವರೆಗೆ ಅವಧಿ ನೀಡಲಾಗಿದೆ. ಸದರಿ ಉದ್ಯೋಗದ ಕುರಿತಾದ  ಸಮಗ್ರ ಮಾಹಿತಿಯನ್ನು EduTube Kannada ನಿಮಗಾಗಿ ನೀಡುತ್ತಿದೆ.




💥 ಒಟ್ಟು ಹುದ್ದೆಗಳು : ಸ್ಪೆಷಲ್   ಕೇಡರ್   ಒಟ್ಟು 134 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.


💥ವಿದ್ಯಾರ್ಹತೆ : ಬಿ.ಇ/ಬಿ.ಟೆಕ್, ಪದವಿ, ಸ್ನಾತಕೋತ್ತರ ಪದವಿ, ಎಂಬಿಎ/ಪಿಜಿಡಿಎಂ/ಪಿಜಿಡಿಬಿಎ, ಬಿಎಸ್ಸಿ, ಬಿ.ಕಾಂ ಮತ್ತು ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ವಿವಿಧ ಹುದ್ದೆಗಳಿಗೆ ನಿಗದಿಪಡಿಸಿದ ನಿರ್ದಿಷ್ಟ ವಿದ್ಯಾರ್ಹತೆಯ ಕುರಿತಾದ ಮಾಹಿತಿ ತಿಳಿಯಲು ಕೆಳಗಡೆ ನೀಡಿರುವ ಅಧಿಕೃತ ಜಾಲತಾಣದ ವಿಳಾಸದ ಮೇಲೆ ಕ್ಲಿಕ್ ಮಾಡಿ...!!


💥ವಯೋಮಿತಿ : ನವೆಂಬರ್ 1, 2020 ರ ಅನ್ವಯ ಡಿಜಿಎಂ ಹುದ್ದೆಗಳಿಗೆ ಕನಿಷ್ಟ 35 ರಿಂದ ಗರಿಷ್ಟ 40 ವರ್ಷ, ಎಜಿಎಂ ಹುದ್ದೆಗಳಿಗೆ ಕನಿಷ್ಟ 28 ರಿಂದ ಗರಿಷ್ಟ 40 ವರ್ಷ, ಮ್ಯಾನೇಜರ್ ಹುದ್ದೆಗಳಿಗೆ ಕನಿಷ್ಟ 25 ರಿಂದ ಗರಿಷ್ಟ 35 ವರ್ಷ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.



💥ವಯೋಮಿತಿ ಸಡಿಲಿಕೆ : ಸರಕಾರದ ನಿಯಮಗಳನ್ವಯ SC/ST/OBC/PWD/PH ಅಭ್ಯರ್ಥಿಗಳು ವಯೋಮಿತಿ ಸಡಿಲಿಕೆಯನ್ನು ಪಡೆದುಕೊಳ್ಳುತ್ತಾರೆ.


💥 ವೇತನ ಶ್ರೇಣಿ :

ಡಿಜಿಎಂ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,030/- ರಿಂದ 59,170/-ರೂ, ವೇತನ.

ಎಜಿಎಂ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 42,020/- ರಿಂದ 51,490/- ರೂ,

ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,705/- ರಿಂದ 45,950/-ರೂ ಮತ್ತು

ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,700/- ರಿಂದ 42,020/-ರೂ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.


💥 ವೇತನ ಶ್ರೇಣಿ :

ಸಾಮಾನ್ಯ ಅಭ್ಯರ್ಥಿಗಳು 700/-ರೂ ಮತ್ತು ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

💥 ಆಯ್ಕೆ ವಿಧಾನ : ಗುಂಪು ಚರ್ಚೆ ಮತ್ತು ನೇರ  ಸಂದರ್ಶನದ  ಮೂಲಕ ಆಯ್ಕೆ ಮಾಡಲಾಗುತ್ತದೆ.


 💥 ಉದ್ಯೋಗ ಎಲ್ಲಿ : ಇಡೀ ಭಾರತದಾದ್ಯಂತ


💥 ಅರ್ಜಿ ಸಲ್ಲಿಸುವುದು ಹೇಗೆ :  ಆನ್ಲೈನ್ ಮೂಲಕ 


💢 ಪ್ರಮುಖ ದಿನಾಂಕಗಳು 💢

💥ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07 ಜನೆವರಿ 2021


IDBI ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್‌ :  https://www.idbibank.in/














(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್‌ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .



ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ


💥  ನಮ್ಮ ಎಲ್ಲಾ Social Media links 💥

 ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ...





















ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ

Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area