ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

Indian Navy Recruitment 2020: 210 Short Service Commission Officers Post Online Application

  

Indian Navy Recruitment 2020: 210 Short Service Commission Officers Post Online Application











ಸ್ನೇಹಿತರೇ, ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಶುಭಸುದ್ದಿ...!!! ಭಾರತೀಯ ನೌಕಾಪಡೆಯು ಶಾರ್ಟ್‌ ಸರ್ವೀಸ್ ಕಮಿಷನ್‌ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.


ಭಾರತೀಯ ನೌಕಾಪಡೆಯು 210 ಶಾರ್ಟ್‌ ಸರ್ವೀಸ್ ಕಮಿಷನ್‌ ಆಫೀಸರ್ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಪ್ರಕಟಿಸಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


💥💥💥💥💥💥💥💥💥💥💥💥💥💥💥💥


ಪ್ರಿಯ ಮಿತ್ರರೇ, ಭಾರತೀಯ ನೌಕಾಪಡೆಯು 210 ಶಾರ್ಟ್‌ ಸರ್ವೀಸ್ ಕಮಿಷನ್‌ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.


ಹುದ್ದೆಯ ಹೆಸರು : ಶಾರ್ಟ್‌ ಸರ್ವೀಸ್ ಕಮಿಷನ್‌ ಆಫೀಸರ್


ಒಟ್ಟು ಹುದ್ದೆಗಳು : 210


💥💥💥💥💥💥💥💥💥💥💥💥💥💥💥💥


ವಿದ್ಯಾರ್ಹತೆ:


ಸದರಿ ಹುದ್ದೆಗಳಿಗೆ ಶೇಕಡ 60 ಅಂಕಗಳೊಂದಿಗೆ ಅಂಗೀಕೃತ ವಿವಿಯಿಂದ ಇಂಜಿನಿಯರಿಂಗ್ ಪದವಿ ಪಡೆದಿರಬೇಕು. ಪ್ರಸ್ತುತ ಅಂತಿಮ ಇಂಜಿನಿಯರಿಂಗ್ ಪದವಿಯಲ್ಲಿ ಓದುತ್ತಿರುವವರು ಸಹ ಅರ್ಜಿ ಸಲ್ಲಿಸಬಹುದು.


ವಯೋಮಿತಿ: 

ಸದರಿ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.


ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸುವುದು.


💥💥💥💥💥💥💥💥💥💥💥💥💥💥💥💥



ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ:


ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಮೊದಲು ಶಾರ್ಟ್‌ಲಿಸ್ಟ್‌ ಮಾಡಲಾಗುತ್ತದೆ. ನಂತರ ಈ ಅಭ್ಯರ್ಥಿಗಳನ್ನು ಮುಂದಿನ ನೇಮಕಾತಿ ಪ್ರಕ್ರಿಯೆಗೆ ಕರೆಯಲಾಗುತ್ತದೆ.


ಸಮಗ್ರ ಆಯ್ಕೆ ಪ್ರಕ್ರಿಯೆಯ ಮಾಹಿತಿಗಾಗಿ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾದ ಅಧಿಸೂಚನೆಯನ್ನು ಗಮನಿಸುವುದು.


💥💥💥💥💥💥💥💥💥💥💥💥💥💥💥💥




ಅರ್ಜಿ ಸಲ್ಲಿಕೆ:


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಇಂಡಿಯನ್ ನೇವಿಯ ಅಧಿಕೃತ ವೆಬ್‌ಸೈಟ್ www.joinindiannavy.gov.in ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 15, 2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


💥💥💥💥💥💥💥💥💥💥💥💥💥💥💥💥


ಪ್ರಮುಖ ದಿನಾಂಕಗಳು :


ಅರ್ಜಿ ಸಲ್ಲಿಲು ಆರಂಭದ ದಿನಾಂಕ : 18 ಡಿಸೆಂಬರ್ 2020


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31 ಡಿಸೆಂಬರ್ 2020


💥💥💥💥💥💥💥💥💥💥💥💥💥💥💥💥



ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :

ಇದೇ ತಿಂಗಳ ಅಂದರೆ 31-12-2020 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.


ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ



ಆನ್‍ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ








🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್‌ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .


💥💥💥💥💥💥💥💥💥💥💥💥💥💥💥💥💥💥💥💥


You May Also Download These Exclusive PDF Notes
Dr. K. M. Suresh : KPSC FDA Old Question Papers With Explaination PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF | Spardha Vijetha Samanya Kannada PDF ಡೌನ್ಲೋಡ್ಇಲ್ಲಿ ಕ್ಲಿಕ್ ಮಾಡಿ
2018 SDA Question Paper with Answers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸಾಮಾನ್ಯ ಕನ್ನಡ ಪಿಡಿಎಫ್ Notes ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
KPSC KAS, FDA, SDA, PSI and Police Model Question Paper PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
2020 FDA SDA ವಿಶೇಷ ಅಧ್ಯಯನ ಸಾಮಗ್ರಿ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ನೂತನ ಚಾಣಕ್ಯ PSI ಪ್ರಬಂಧಗಳು PDF | Noothana Chanakya PSI Essay PDFಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಜೀನಿಯಸ್ ಕರಿಯರ್ ಅಕಾಡೆಮಿಯವರ 2020 ರ ಪ್ರಚಲಿತ ವಿದ್ಯಮಾನಗಳ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸ್ಪರ್ಧಾ ಶಾರದೆ : ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
Indian Economic BookPDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
FDA SDA Model Question Paper 2020 PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
Amoghavarsha Academy 30+ More KPSC Model Question Paper with Answers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
10000+ Science Question Answers 411 pages PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
2010-2017 Old Police Constable Question Papers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸಾಮಾನ್ಯ ಜ್ಞಾನದ (GK) ಸೂಪರ್ ಟ್ರಿಕ್ಸ್ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
MadGuy Lab ರವರ ಸಂಪೂರ್ಣ ಇತಿಹಾಸ ನೋಟ್ಸ್ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ



(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್ನ್ನು ಈಗಾಗೇ ಅಪ್ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್ ಗಳನ್ನು ನೋಡಲು Home Page ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ)



💥 ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ 💥


::ನಮ್ಮ ಎಲ್ಲಾ Social Media Links ::


ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ ..


💥 ನಮ್ಮ ಟೆಲಿಗ್ರಾಂ ಚಾನೆಲ್ ಸೇರಲು ಇಲ್ಲಿ ಕ್ಲಿಕ್ ಮಾಡಿ





💥 ನಮ್ಮ ಯೂಟ್ಯೂಬ್ ಚಾನೆಲ್ ಗೆ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ





💥 ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ



💥 ನಮ್ಮ ಫೇಸ್ಬುಕ್ ಪೇಜ್ ಲೈಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ

Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area