ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

Intelligence Bureau Recruitment : Online Application For 2000 Posts

     

ಇಂಟೆಲಿಜೆನ್ಸ್ ಬ್ಯೂರೊದಲ್ಲಿವೆ  ಪದವೀಧರರಿಗೆ 2000 ಹುದ್ದೆಗಳು :  ಆನ್ಲೈನ್ ಅರ್ಜಿ ಆಹ್ವಾನ



















🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


ಸ್ನೇಹಿತರೇ, ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಶುಭಸುದ್ದಿ...!!! ಇಂಟೆಲಿಜೆನ್ಸ್‌ ಬ್ಯೂರೋ ದಲ್ಲಿ 2000 ವಿವಿಧ ಹುದ್ದೆಗಳ ನೇಮಕಕ್ಕೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.


ಇಂಟೆಲಿಜೆನ್ಸ್‌ ಬ್ಯೂರೋ ವಿವಿಧ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಪ್ರಕಟಿಸಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ಇಂಟೆಲಿಜೆನ್ಸ್ ಬ್ಯೂರೋ 2020-21ನೇ ಸಾಲಿನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಇಂಟೆಲಿಜೆನ್ಸ್ ಆಫೀಸರ್ (ಎಸಿಐಒ) ಗ್ರೇಡ್-II ಮತ್ತು ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಆಯ್ಕೆಯಾಗ ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಜನವರಿ 09, 2021 ರೊಳಗೆ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ.


🔷🔷🔷🔷🔷🔷🔷🔷🔷🔷🔷🔷🔷🔷🔷🔷🔷🔷


ಸದರಿ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ವೇತನ, ಇನ್ನಿತರೆ ಹೆಚ್ಚಿನ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ.


🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


ಹುದ್ದೆಗಳ ಹೆಸರು : 

ಇಂಟೆಲಿಜೆನ್ಸ್ ಆಫೀಸರ್ (ಎಸಿಐಒ) ಗ್ರೇಡ್-II ಮತ್ತು ಎಕ್ಸಿಕ್ಯೂಟಿವ್ ಒಟ್ಟು 2000 ಹುದ್ದೆಗಳು


ಸದರಿ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜನೆವರಿ 09, 2021 ರೊಳಗೆ ಅರ್ಜಿ ಸಲ್ಲಿಸಬಹುದು.



ಒಟ್ಟು ಹುದ್ದೆಗಳ ಸಂಖ್ಯೆ : 2000


ವಿದ್ಯಾರ್ಹತೆ :-

ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪೂರೈಸಿರಬೇಕು.


ವಿದ್ಯಾರ್ಹತೆಯ ಕುರಿತಾದ ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಗಮನಿಸುವುದು.


💥💥💥💥💥💥💥💥💥💥💥💥💥💥💥💥

ವರ್ಗವಾರು ಹುದ್ದೆಗಳ ವಿವರ
ಅ.ನಂ ಹುದ್ದೆಗಳ ವಿವರ ಒಟ್ಟು ಹುದ್ದೆಗಳು
01 ಸಾಮಾನ್ಯ ಅಭ್ಯರ್ಥಿಗಳಿಗೆ ಹುದ್ದೆಗಳು 989
02 ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ಹುದ್ದೆಗಳು 113
03 ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ಹುದ್ದೆಗಳು 417
04 ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಹುದ್ದೆಗಳು 360
05 ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಹುದ್ದೆಗಳು 121
ಒಟ್ಟು ಹುದ್ದೆಗಳು 2000





🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


ಯಾವ ಸಂಸ್ಥೆಯಲ್ಲಿವೆ ಹುದ್ದೆಗಳು :


ಕೇಂದ್ರ ಗೃಹ ಇಲಾಖೆಯ : ಇಂಟೆಲಿಜೆನ್ಸ್‌ ಬ್ಯೂರೋ


ಉದ್ಯೋಗ ಸ್ಥಳ : ಭಾರತದಾದ್ಯಂತ


🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


ವಯೋಮಿತಿ :


ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ  ವಯೋಮಿತಿ ನಿಗದಿಪಡಿಸಲಾಗಿದ್ದು, ಸರಕಾರದ ನಿಯಮಗಳನ್ವಯ ವಯೋಮಿತಿ ಸಡಿಲಿಕೆಯೂ ಇರುತ್ತದೆ.


ಹೆಚ್ಚಿನ ವಿವರಗಳಿಗಾಗಿ ಕೆಳಗೆ ನೀಡಿದ ಅಧಿಸೂಚನೆಯನ್ನು ಗಮನಿಸಿ.


🔘🔘🔘🔘🔘🔘🔘🔘🔘🔘🔘🔘🔘🔘🔘🔘🔘🔘


ಅರ್ಜಿ ಶುಲ್ಕ :


ಮೇಲಿನ ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು ರೂ.600 ಅರ್ಜಿ ಶುಲ್ಕ ಪಾವತಿಸಬೇಕು.


ಎಸ್‌ಸಿ / ಎಸ್‌ಟಿ /ಮಹಿಳಾ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 500/- ರೂ ಅರ್ಜಿ ಶುಲ್ಕವಿದೆ.

🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :  19-12-2020

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-01-2021


ಅರ್ಜಿ ಸಲ್ಲಿಸುವುದು ಹೇಗೆ :


ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅರ್ಹ ಅಭ್ಯರ್ಥಿಗಳು ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಅಫೀಶಿಯಲ್ ವೆಬ್‌ಸೈಟ್‌ www.mha.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದೆಂದು ಅಧಿಸೂಚನೆಯಲ್ಲಿ ತಿಳಿಸಿದೆ.


🌼🌼🌼🌼🌼🌼🌼🌼🌼🌼🌼🌼🌼🌼


ಕರ್ನಾಟಕದಲ್ಲಿನ ಪರೀಕ್ಷಾ ಕೇಂದ್ರಗಳು :

  • ಬೆಳಗಾವಿ
  • ಬೆಂಗಳೂರು
  • ಹುಬ್ಬಳ್ಳಿ
  • ಕಲಬುರಗಿ
  • ಮಂಗಳೂರು
  • ಮೈಸೂರು
  • ಶಿವಮೊಗ್ಗ
  • ಉಡುಪಿ


💥💥💥💥💥💥💥💥💥💥💥💥💥


ವೇತನ : ಮಾಸಿಕ 30000/- ದಿಂದ 70000/-


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :

ಇದೇ ತಿಂಗಳ ಅಂದರೆ 09-01-2021 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.


ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ



ಆನ್‍ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ





🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್‌ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .


💥💥💥💥💥💥💥💥💥💥💥💥💥💥💥💥💥💥💥💥


You May Also Download These Exclusive PDF Notes
Dr. K. M. Suresh : KPSC FDA Old Question Papers With Explaination PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF | Spardha Vijetha Samanya Kannada PDF ಡೌನ್ಲೋಡ್ಇಲ್ಲಿ ಕ್ಲಿಕ್ ಮಾಡಿ
2018 SDA Question Paper with Answers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸಾಮಾನ್ಯ ಕನ್ನಡ ಪಿಡಿಎಫ್ Notes ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
KPSC KAS, FDA, SDA, PSI and Police Model Question Paper PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
2020 FDA SDA ವಿಶೇಷ ಅಧ್ಯಯನ ಸಾಮಗ್ರಿ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ನೂತನ ಚಾಣಕ್ಯ PSI ಪ್ರಬಂಧಗಳು PDF | Noothana Chanakya PSI Essay PDFಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಜೀನಿಯಸ್ ಕರಿಯರ್ ಅಕಾಡೆಮಿಯವರ 2020 ರ ಪ್ರಚಲಿತ ವಿದ್ಯಮಾನಗಳ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸ್ಪರ್ಧಾ ಶಾರದೆ : ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
Indian Economic BookPDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
FDA SDA Model Question Paper 2020 PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
Amoghavarsha Academy 30+ More KPSC Model Question Paper with Answers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
10000+ Science Question Answers 411 pages PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
2010-2017 Old Police Constable Question Papers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸಾಮಾನ್ಯ ಜ್ಞಾನದ (GK) ಸೂಪರ್ ಟ್ರಿಕ್ಸ್ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
MadGuy Lab ರವರ ಸಂಪೂರ್ಣ ಇತಿಹಾಸ ನೋಟ್ಸ್ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ



(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್ನ್ನು ಈಗಾಗೇ ಅಪ್ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್ ಗಳನ್ನು ನೋಡಲು Home Page ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ)



💥 ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ 💥


::ನಮ್ಮ ಎಲ್ಲಾ Social Media Links ::


ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ ..


💥 ನಮ್ಮ ಟೆಲಿಗ್ರಾಂ ಚಾನೆಲ್ ಸೇರಲು ಇಲ್ಲಿ ಕ್ಲಿಕ್ ಮಾಡಿ





💥 ನಮ್ಮ ಯೂಟ್ಯೂಬ್ ಚಾನೆಲ್ ಗೆ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ





💥 ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ



💥 ನಮ್ಮ ಫೇಸ್ಬುಕ್ ಪೇಜ್ ಲೈಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ

Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area