ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

Job In ICMR NCDIR for PUC Passed Candidates

 





 

Job In ICMR for PUC Passed Candidates







ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಶುಭಸುದ್ದಿ...!!!

ಹೌದು. ಇಂಡಿಯನ್ ಕೌನ್ಸಿಲ್ ಆಫ್​ ಮೆಡಿಕಲ್ ರಿಸರ್ಚ್‍ನ (ಐಸಿಎಂಆರ್) ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್​ಫಾರ್ಮೆಟಿಕ್​ ಆ್ಯಂಡ್ ರಿಸರ್ಚ್‍ನ (ಎನ್‍ಸಿಡಿಐಆರ್) ಬೆಂಗಳೂರಿನ ಪ್ರಾದೇಶಿಕ ಕಚೇರಿಯಲ್ಲಿ ಆರಂಭಿಸುತ್ತಿರುವ ಹೊಸ ಯೋಜನೆಗಳಿಗೆ ಅವಶ್ಯ ಇರುವ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 07-01-2021 ರ ವರೆಗೆ ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸುವಂತೆ ಅಧಿಸೂಚನೆಯಲ್ಕಿ ತಿಳಿಸಿದೆ. 


ಐಸಿಎಂಆರ್- ಎನ್‍ಸಿಡಿಐಆರ್​ನ ಬೆಂಗಳೂರಿನ ಪ್ರಾದೇಶಿಕ ಕೇಂದ್ರದಲ್ಲಿ ಆಸ್ಪತ್ರೆ ಆಧಾರಿತ ಕ್ಯಾನ್ಸರ್ ನೋಂದಣಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಇದಕ್ಕಾಗಿ ವಿವಿಧ ಹುದ್ದೆಗಳನ್ನು ಸೃಷ್ಟಿಸಲಾಗಿದ್ದು, ಇದಕ್ಕಾಗಿ ಕಂಪ್ಯೂಟರ್ ಜ್ಞಾನ ಹೊಂದಿರುವ, ಡೇಟಾ ಎಂಟ್ರಿ ತಿಳಿದಿರುವವರು ಅರ್ಜಿ ಸಲ್ಲಿಸಬಹುದು. ಜತೆಗೆ, ಮೂವರು ವೈದ್ಯಾಧಿಕಾರಿಗಳನ್ನು ಪ್ರಾಜೆಕ್ಟ್ ಸೈಂಟಿಸ್ಟ್ ಆಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಸಾಮಾನ್ಯ ವರ್ಗಕ್ಕೆ 6, ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 2 ಸ್ಥಾನಗಳನ್ನು ಮೀಸಲಿರಿಸಲಾಗಿದೆ.


🔮🔮🔮🔮🔮🔮🔮🔮🔮🔮🔮🔮🔮🔮🔮🔮🔮

🔯 ಹುದ್ದೆಗಳ ವಿವರ 🔯


🏵 ಕಂಪ್ಯೂಟರ್ ಪ್ರೋಗ್ರಾಮರ್ (ಗ್ರೇಡ್ ಬಿ) – 1
🏵 ಡೇಟಾ ಎಂಟ್ರಿ ಆಪರೇಟರ್ (ಗ್ರೇಡ್ ಎ) – 2
🏵 ಪ್ರಾಜೆಕ್ಟ್ ಅಸಿಸ್ಟೆಂಟ್ – 1
🏵 ಪ್ರಾಜೆಕ್ಟ್ ಸೈಂಟಿಸ್ಟ್ ಡಿ (ಸ್ಟಾೃಟಿಸ್ಟಿಕ್ಸ್) – 1
🏵 ಪ್ರಾಜೆಕ್ಟ ಸೈಂಟಿಸ್ಟ್ ಬಿ (ಮೆಡಿಕಲ್) – 3
ಸೇರಿದಂತೆ ಇನ್ನೂ ಹಲವಾರು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ‌

🔮🔮🔮🔮🔮🔮🔮🔮🔮🔮🔮🔮🔮🔮🔮🔮🔮


🔯 ವಿದ್ಯಾರ್ಹತೆ 🔯

ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲುಸ ಬಯಸುವ ಅಭ್ಯರ್ಥಿಗಳು ಪಿಯುಸಿ, ಬಿಇ, ಬಿ.ಟೆಕ್ – ಕಂಪ್ಯೂಟರ್ ಅಪ್ಲಿಕೇಷನ್/ ಇನ್ಫಾರ್ಮೇಷನ್ ಟೆಕ್ನಾಲಜಿ/ ಕಂಪ್ಯೂಟರ್ ಸೈನ್ಸ್, ಲೈಫ್​ ಸೈನ್ಸ್, ಸ್ಟ್ಯಾಟಿಸ್ಟಿಕ್ಸ್/ ಬಯೋಸ್ಟ್ಯಾಟಿಸ್ಟಿಕ್ಸ್/ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಎಂಬಿಬಿಎಸ್ ಜತೆ ಒಂದು ವರ್ಷದ ಸಂಶೋಧನಾ ಅನುಭವ ಅವಶ್ಯ. ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಕಂಪ್ಯೂಟರ್ ಸ್ಪೀಡ್ ಪರೀಕ್ಷೆ ನಡೆಸಲಾಗುವುದು.

ವಿದ್ಯಾರ್ಹತೆಯ ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿದ ಸಂಪೂರ್ಣ ನೋಟಿಫಿಕೇಶನ್ ಗಮನಿಸವುದು.

🔮🔮🔮🔮🔮🔮🔮🔮🔮🔮🔮🔮🔮🔮🔮🔮🔮

🔴 ವಯೋಮಿತಿ :

ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು  25 ರಿಂದ  ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಸರಕಾರದ ನಿಯಮಗಳನ್ವಯ ಸಂಬಂಧಿಸಿದ ಪ್ರವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

🔴 ಆಯ್ಕೆ ಪ್ರಕ್ರಿಯೆ ಹೇಗೆ:

ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಟೈಪಿಂಗ್, ಡೇಟಾ ನಿರ್ವಹಣೆ ಮಾಡುವುದನ್ನು ತಿಳಿದಿರಬೇಕು. ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಯೋಜನೆಯ ಅನುಷ್ಟಾನಕ್ಕೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡುವ, ಇತರ ಕೇಂದ್ರಗಳ ಜತೆ ಉತ್ತಮ ಸಂವಹನ ಮಾಡುವ, ಮಾನಿಟರಿಂಗ್, ಕೋ-ಆರ್ಡಿನೇಟಿಂಗ್, ಯೋಜನೆಗೆ ಸಂಬಂಧಿಸಿದಂತೆ ವರದಿ ಸಿದ್ಧಪಡಿಸುವ ಕೌಶಲ ಹೊಂದಿರಬೇಕು.


🔮🔮🔮🔮🔮🔮🔮🔮🔮🔮🔮🔮🔮🔮🔮🔮🔮
🔮🔮🔮🔮🔮🔮🔮🔮🔮🔮🔮🔮🔮🔮🔮🔮🔮


🔴 ವೇತನ ಶ್ರೇಣಿ :

🌺 ಡೇಟಾ ಎಂಟ್ರಿ ಆಪರೇಟರ್​ಗೆ 17,000 ರೂ.,
🌺 ಪ್ರಾಜೆಕ್ಟ್ ಅಸಿಸ್ಟೆಂಟ್‍ಗೆ 31,000 ರೂ.,
🌺 ಕಂಪ್ಯೂಟರ್ ಪ್ರೋಗ್ರಾಮರ್​ಗೆ 32,500 ರೂ.,
🌺 ಪ್ರಾಜೆಕ್ಟ್ ಸೈಂಟಿಸ್ಟ್‍ಗಳಿಗೆ 61,000 – 70,000 ರೂ. ವರೆಗೆ ಗೌರವ ಧನ ನಿಗದಿ ಮಾಡಲಾಗಿದೆ.


🔮🔮🔮🔮🔮🔮🔮🔮🔮🔮🔮🔮🔮🔮🔮🔮🔮


♒ ಪ್ರಮುಖ ದಿನಾಂಕಗಳು ♒


⏹ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ - 07-01-2021



🔮🔮🔮🔮🔮🔮🔮🔮🔮🔮🔮🔮🔮🔮🔮🔮🔮


🔮🔮🔮🔮🔮🔮🔮🔮🔮🔮🔮🔮🔮🔮🔮🔮🔮

ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಆಸಕ್ತರು ಭಾರತೀಯ ಸ್ಟೇಟ್‌ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ http://www.ncdirindia.org ಗೆ ಭೇಟಿ ನೀಡಿರಿ.


SBI ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್‌ :  http://www.ncdirindia.org














(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್‌ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .



ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ


💥  ನಮ್ಮ ಎಲ್ಲಾ Social Media links 💥

 ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ...





















ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ


Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area