ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

SBI Recruitment 452 SO Posts Apply Now

ಭಾರತೀಯ ಸ್ಟೇಟ್‌ ಬ್ಯಾಂಕ್‌ ಸ್ಪೆಷಲಿಸ್ಟ್‌ ಆಫೀಸರ್ ನೇಮಕ : 452 ಹುದ್ದೆಗಳಿಗೆ ಅರ್ಜಿ ಆಹ್ವಾನ





ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) 452 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಮತ್ತು ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ಖಾಲಿ ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಿದೆ.

ಖಾಲಿ ಇರುವ ಈ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು . ಪೋಸ್ಟ್ ಹೆಸರು, ಒಟ್ಟು ಪೋಸ್ಟ್, ಅರ್ಹತೆ, ಇತರ ಅರ್ಹತೆ, ವಯಸ್ಸಿನ ಮಿತಿ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದನ್ನು ತಿಳಿಯಲು ಮುಂದೆ ಓದಿ...!!!

ಭಾರತೀಯ ಸ್ಟೇಟ್‌ ಬ್ಯಾಂಕ್‌ ಸ್ಪೆಷಲಿಸ್ಟ್‌ ಕೇಡರ್ ಆಫೀಸರ್ ಮತ್ತು ಡಿವೈ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

🔮🔮🔮🔮🔮🔮🔮🔮🔮🔮🔮🔮🔮🔮🔮🔮🔮

🔯 ಹುದ್ದೆಗಳ ವಿವರ 🔯


🔮🔮🔮🔮🔮🔮🔮🔮🔮🔮🔮🔮🔮🔮🔮🔮🔮


🔯 ವಿದ್ಯಾರ್ಹತೆ 🔯

ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲುಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಎಂಬಿಎ / ಪಿಜಿಡಿಎಂ / ಪದವಿ / ಸ್ನಾತಕೋತ್ತರ ಪದವಿ / ಬಿಇ, ಬಿ.ಟೆಕ್ / ಸಿಎ / ಬಿಎಸ್ಸಿ ಪಾಸ್‌ ಮಾಡಿರಬೇಕು.

🔮🔮🔮🔮🔮🔮🔮🔮🔮🔮🔮🔮🔮🔮🔮🔮🔮

♒ ಪ್ರಮುಖ ದಿನಾಂಕಗಳು ♒

⏹ ಅರ್ಜಿ ಸಲ್ಲಿಕೆಗೆ ಆರಂಭ ದಿನಾಂಕ - 22-12-2020

⏹ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ - 11-01-2021

⏹ ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ - 11-01-2021

⏹ ಅಪ್ಲಿಕೇಶನ್‌ ಮಾಹಿತಿಗಳನ್ನು ಎಡಿಟ್ ಮಾಡಲು ಕೊನೆ ದಿನಾಂಕ - 11-01-2021

⏹ ಫೇಸ್‌-1 ಆನ್‌ಲೈನ್‌ ಪರೀಕ್ಷೆ ದಿನಾಂಕ - ಫೆಬ್ರವರಿ ಮೊದಲ ವಾರ

⏹ ಫೇಸ್‌-1 ಪರೀಕ್ಷೆಗೆ ಪ್ರವೇಶ ಪತ್ರ ಡೌನ್‌ಲೋಡ್‌ - 2021 ಜನವರಿ ಕೊನೆ ವಾರ

🔮🔮🔮🔮🔮🔮🔮🔮🔮🔮🔮🔮🔮🔮🔮🔮🔮

🔷 ಅರ್ಜಿ ಶುಲ್ಕ ಎಷ್ಟು? 

ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.750/-

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಸೂಚನೆ : ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಸಹ ಪಾವತಿಸಬಹುದು.

🔮🔮🔮🔮🔮🔮🔮🔮🔮🔮🔮🔮🔮🔮🔮🔮🔮

ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಆಸಕ್ತರು ಭಾರತೀಯ ಸ್ಟೇಟ್‌ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ https://www.sbi.co.in/ ಗೆ ಭೇಟಿ ನೀಡಿರಿ.


SBI ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್‌ :  https://www.sbi.co.in.in/














(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್‌ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .



ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ


💥  ನಮ್ಮ ಎಲ್ಲಾ Social Media links 💥

 ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ...





















ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ


Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area