ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

UPSC Recruitment 2021 : 400 National Defence Academy and Naval Academy

  





 

UPSC Recruitment 2021 : 400 National Defence Academy and Naval Academy











🌼 ರಾಷ್ಟ್ರೀಯ ರಕ್ಷಣಾ ಅಕ್ಯಾಡೆಮಿ & ನೌಕಾ ಅಕ್ಯಾಡೆಮಿಯಲ್ಲಿ UPSC ಇಂದ ವಿವಿಧ 400 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ 🌼

ಪಿಯುಸಿ, ಒದವಿ ಪಾಸಾದ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ...!!! ಭಾರತೀಯ ರಕ್ಷಣಾ ಇಲಾಖೆಯಲ್ಲಿ ಸೇವೆಗೆ ಸೇರಬೇಕೆಂಬ ಬಯಕೆ ನಿಮಗಿದೆಯೇ..!!!?? ಹಾಗಾದರೆ ನಿಮ್ಮ ಕನಸು ಕೈಗೂಡಲಿದೆ. ಏಕೆಂದರೆ UPSC 2021 ನೇ ಸಾಲಿನ ರಾಷ್ಟ್ರೀಯ ರಕ್ಷಣಾ ಅಕ್ಯಾಡೆಮಿ ಮತ್ತು ನೌಕಾ‌ ಅಕ್ಯಾಡೆಮಿಯಲ್ಲಿ ವಿವಿಧ 400 ಹುದ್ದೆಗಳಿಗೆ ಭರ್ಜರಿ ನೇಮಕಾತಿ ನಡೆಸಲಿದೆ.


⭕⭕⭕⭕⭕⭕⭕⭕⭕⭕⭕⭕⭕⭕⭕⭕⭕


ಹೌದು, ಕೇಂದ್ರ ಲೋಕ ಸೇವಾ ಆಯೋಗ 400 ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ (I) ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಅಧಿಸೂಚನೆ ಓದಿದ ಬಳಿಕ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿದ್ದಲ್ಲಿ ಆನ್‌ಲೈನ್ ಮೂಲಕ ಜನವರಿ 19, 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.




🔮🔮🔮🔮🔮🔮🔮🔮🔮🔮🔮🔮🔮🔮🔮🔮🔮

🔯 ಹುದ್ದೆಗಳ ವಿವರ 🔯


ಕೇಂದ್ರ ಲೋಕ ಸೇವಾ ಆಯೋಗ ನಡೆಸುವ  ಎನ್‌ಡಿಎ ಮತ್ತು ಎನ್‌ಎ (I) ನೇಮಕಾತಿಯ ಖಾಲಿ ಹುದ್ದೆಗಳ ವಿವರ ಈ ರೀತಿ ಇದೆ.

⏩ ರಾಷ್ಟ್ರೀಯ ರಕ್ಷಣಾ ಅಕಾಡೆಮಿ 370 ಹುದ್ದೆಗಳು
⏩ ನೌಕಾ ಅಕಾಡೆಮಿ 30 ಹುದ್ದೆಗಳು

♒ ಒಟ್ಟು 400 ಹುದ್ದೆಗಳು

🔮🔮🔮🔮🔮🔮🔮🔮🔮🔮🔮🔮🔮🔮🔮🔮🔮


🔯 ವಿದ್ಯಾರ್ಹತೆ 🔯

ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲುಸ ಬಯಸುವ ಅಭ್ಯರ್ಥಿಗಳು ಪಿಯುಸಿ, ಬಿಇ, ಬಿ.ಟೆಕ್ – ಕಂಪ್ಯೂಟರ್ ಅಪ್ಲಿಕೇಷನ್/ ಇನ್ಫಾರ್ಮೇಷನ್ ಟೆಕ್ನಾಲಜಿ/ ಕಂಪ್ಯೂಟರ್ ಸೈನ್ಸ್, ಲೈಫ್​ ಸೈನ್ಸ್, ಸ್ಟ್ಯಾಟಿಸ್ಟಿಕ್ಸ್/ ಬಯೋಸ್ಟ್ಯಾಟಿಸ್ಟಿಕ್ಸ್/ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಎಂಬಿಬಿಎಸ್ ಜತೆ ಒಂದು ವರ್ಷದ ಸಂಶೋಧನಾ ಅನುಭವ ಅವಶ್ಯ. ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಕಂಪ್ಯೂಟರ್ ಸ್ಪೀಡ್ ಪರೀಕ್ಷೆ ನಡೆಸಲಾಗುವುದು.

ವಿದ್ಯಾರ್ಹತೆಯ ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿದ ಸಂಪೂರ್ಣ ನೋಟಿಫಿಕೇಶನ್ ಗಮನಿಸವುದು.

🔮🔮🔮🔮🔮🔮🔮🔮🔮🔮🔮🔮🔮🔮🔮🔮🔮

🔴 ವಯೋಮಿತಿ :

ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು  25 ರಿಂದ  ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಸರಕಾರದ ನಿಯಮಗಳನ್ವಯ ಸಂಬಂಧಿಸಿದ ಪ್ರವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.


🔴 ಆಯ್ಕೆ ಪ್ರಕ್ರಿಯೆ ಹೇಗೆ:

ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಟೈಪಿಂಗ್, ಡೇಟಾ ನಿರ್ವಹಣೆ ಮಾಡುವುದನ್ನು ತಿಳಿದಿರಬೇಕು. ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಯೋಜನೆಯ ಅನುಷ್ಟಾನಕ್ಕೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡುವ, ಇತರ ಕೇಂದ್ರಗಳ ಜತೆ ಉತ್ತಮ ಸಂವಹನ ಮಾಡುವ, ಮಾನಿಟರಿಂಗ್, ಕೋ-ಆರ್ಡಿನೇಟಿಂಗ್, ಯೋಜನೆಗೆ ಸಂಬಂಧಿಸಿದಂತೆ ವರದಿ ಸಿದ್ಧಪಡಿಸುವ ಕೌಶಲ ಹೊಂದಿರಬೇಕು.


🔮🔮🔮🔮🔮🔮🔮🔮🔮🔮🔮🔮🔮🔮🔮🔮🔮

🔯 ಅರ್ಜಿ ಶುಲ್ಕ :

ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ವಿಶೇಷ ಸೂಚನೆ : ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.



🔮🔮🔮🔮🔮🔮🔮🔮🔮🔮🔮🔮🔮🔮🔮🔮🔮


🔴 ಅರ್ಜಿ ಸಲ್ಲಿಸುವುದು ಹೇಗೆ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೇಂದ್ರ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.

ನೆನಪಿರಲಿ :  ಅರ್ಜಿ ಶುಲ್ಕವನ್ನು ಜನವರಿ 19,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕು.




🔮🔮🔮🔮🔮🔮🔮🔮🔮🔮🔮🔮🔮🔮🔮🔮🔮


♒ ಪ್ರಮುಖ ದಿನಾಂಕಗಳು ♒


⏺ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಡಿಸೆಂಬರ್ 30,2020

⏺ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 19,2021ರ ಸಂಜೆ 6 ಗಂಟೆಗೆ



🔮🔮🔮🔮🔮🔮🔮🔮🔮🔮🔮🔮🔮🔮🔮🔮🔮


🔮🔮🔮🔮🔮🔮🔮🔮🔮🔮🔮🔮🔮🔮🔮🔮🔮

ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಆಸಕ್ತರು ಯುಪಿಎಸ್ಸಿಯ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿರಿ.


ಯುಪಿಎಸ್ಸಿಯ ಅಧಿಕೃತ ವೆಬ್‌ಸೈಟ್‌ :  https://www.upsc.gov.in/














(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್‌ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .



ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ


💥  ನಮ್ಮ ಎಲ್ಲಾ Social Media links 💥

 ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ...





















ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ


Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area