ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

Famous Cities of India and Their Nicknames

🌹📚ಭಾರತದ ನಗರಗಳು ಮತ್ತು ಅವುಗಳ ಅಡ್ಡಹೆಸರುಗಳು 🌹





💥💥💥💥💥💥💥💥💥💥💥



☼ ಆಂದ್ರಪ್ರದೇಶ


ವಿಶಾಖಪಟ್ಟಣ     --  ಭಾಗ್ಯನಗರ, (City of Destiny)

ವಿಜಯವಾಡ      --  ಗೆಲುವಿನ ಸ್ಥಾನ (Place of Victory) 

ಗುಂಟುರು          --  ಮೆಣಸಿನಕಾಯಿಗಳ ನಗರ, ಮಸಾಲೆ ನಗರ 


☼ ಉತ್ತರಪ್ರದೇಶ


ಆಗ್ರಾ             --  ತಾಜನಗರಿ

ಕಾನ್ಪುರ         --  ವಿಶ್ವದ ಚರ್ಮದ ನಗರ, ಉತ್ತರ ಭಾರತದ ಮಾಂಚೆಸ್ಟರ್

ಲಕ್ನೋ          --  ನವಾಬರ ನಗರ (City of Nawab's)

ಪ್ರಯಾಗ        --  ದೇವರ ಮನೆ

ವಾರಾಣಾಸಿ  --  ಭಾರತದ ಧಾರ್ಮಿಕ & ಆಧ್ಯಾತ್ಮಿಕ ನಗರ, ದೀಪಗಳ ನಗರ, ಭೂಮಿಯ ಮೇಲಿರುವಜೀವಂತ    ಹಳೆಯ ನಗರ, ಪವಿತ್ರ ನಗರ 




💥💥💥💥💥💥💥💥💥💥💥


☼ ಗುಜರಾಥ


 ಅಹಮದಾಬಾದ   --  ಭಾರತದ ಬೋಸ್ಟಾನ್, ಭಾರತದ ಮಾಂಚೆಸ್ಟರ್, 

ಸೂರತ್               --  ಭಾರತದ ವಜ್ರಗಳ ನಗರ, ಭಾರತದ ಬಟ್ಟೆಯ ನಗರ.


☼ ಕರ್ನಾಟಕ


ಬೆಂಗಳೂರು    --  ಭಾರತದ ಎಲೆಕ್ಟ್ರಾನಿಕ ನಗರ, ಉದ್ಯಾನ ನಗರ, ಭಾರತದ ಸಿಲಿಕಾನ ಕಣಿವೆ, ವೇತನದಾರರ ಸ್ವರ್ಗ, ಬಾಹ್ಯಾಕಾಶ ನಗರ, ಭಾರತದ ವಿಜ್ಞಾನ ನಗರ.

ಕೂರ್ಗ್ಸ           --   ಭಾರತದ ಸ್ಕಾಟ್ಲೆಂಡ್.

ಮೈಸೂರ        --    ಸಾಂಸ್ಕ್ರತಿಕ ನಗರಿ.


💥💥💥💥💥💥💥💥💥💥💥



 ☼ ಓಡಿಸ್ಸಾ


ಭುವನೇಶ್ವರ    --  ಭಾರತದ ದೇವಾಲಯ ನಗರ 


 ☼   ತಮಿಳುನಾಡು


ಕೊಯಮತ್ತೂರು   --    ಭಾರತದ ಬಟ್ಟೆ ನಗರ, ಭಾರತದ ಎಂಜಿನಿಯರರ ನಗರ, ದಕ್ಷಿಣ ಭಾರತದ ಮಾಂಚೆಸ್ಟರ್

ಮಧುರೈ             --    ಪೂರ್ವದ ಅಥೆನ್ಸ್. ಹಬ್ಬಗಳ ನಗರ, ನಿದ್ರಾರಹಿತ ನಗರ (Sleepless City)

ಸಲೇಂ                --    ಮಾವಿನ ಹಣ್ಣಿನ ನಗರ. 

ಚೆನ್ನೈ             --    ಭಾರತದ ಬ್ಯಾಂಕಿಂಗ್ ರಾಜಧಾನಿ, ದಕ್ಷಿಣ ಭಾರತದ ಹೆಬ್ಬಾಗಿಲು, ಭಾರತದ ಆರೋಗ್ಯ ರಾಜಧಾನಿ, Auto Hub of India 


💥💥💥💥💥💥💥💥💥💥💥



 ☼ ಪಶ್ಚಿಮ ಬಂಗಾಳ


ಡಾರ್ಜಿಲಿಂಗ್    --    ಬೆಟ್ಟಗಳ ರಾಣಿ,

ದುರ್ಗಾಪೂರ    --    ಭಾರತದ ರೋರ್

ಮಾಲ್ಡಾ           --     ಮಾವಿನ ಹಣ್ಣಿನ ನಗರ. 

ಕಲ್ಕತ್ತ             --      ಅರಮನೆಗಳ ನಗರ. 


 ☼ ಜಾರ್ಖಂಡ್


ಧನಬಾದ್         --   ಭಾರತದ ಕಲ್ಲಿದ್ದಲು ರಾಜಧಾನಿ.

ಜಮಶೇಡಪುರ  --   ಭಾರತದ ಸ್ಟಿಲ್ ನಗರ, Pittsburgh of India. 


💥💥💥💥💥💥💥💥💥💥💥


 ☼ ತೆಲಂಗಾಣ


ಹೈದ್ರಬಾದ   --  ಮುತ್ತುಗಳ ನಗರ, ಹೈಟೆಕ್ ಸಿಟಿ.


 ☼ ರಾಜಸ್ತಾನ    


ಜೈಪುರ         --   ಗುಲಾಬಿ ನಗರ, ಭಾರತದ ಪ್ಯಾರಿಸ್, 

ಜೈಸಲ್ಮೇರ್   --    ಭಾರತದ ಸ್ವರ್ಣ ನಗರ.

ಉದಯಪುರ  --     ಬಿಳಿನಗರ, 

ಜೋಧಪುರ   --     ನೀಲಿನಗರ, ಸೂರ್ಯನಗರ.


💥💥💥💥💥💥💥💥💥💥💥



☼ ಜಮ್ಮು ಕಾಶ್ಮೀರ


ಕಾಶ್ಮೀರ        --     ಭಾರತದ ಸ್ವಿಜರ್ಲೇಂಡ್,

ಶ್ರೀನಗರ       --      ಸರೋವರಗಳ ನಗರ.

☼ ಕೇರಳ (Gods Own Country)

ಕೊಚ್ಚಿ         --      ಅರಬ್ಬೀ ಸಮುದ್ರದ ರಾಣಿ, ಕೇರಳದ ಹೆಬ್ಬಾಗಿಲು, 

ಕೊಲ್ಲಂ       --       ಅರಬ್ಬೀ ಸಮುದ್ರದ ರಾಜ.


☼ ಮಹಾರಾಷ್ಟ್ರ


ಕೊಲ್ಲಾಪುರ     --   ಕುಸ್ತಿಪಟುಗಳ ನಗರ.

ಮುಂಬೈ         --    ಏಳು ದ್ವೀಪಗಳ ನಗರ, ಕನಸುಗಳ ನಗರ, ಭಾರತದ ಹೆಬ್ಬಾಗಿಲು, ಭಾರತದ ಹಾಲಿವುಡ್,

ನಾಗ್ಪುರ್        --     ಕಿತ್ತಳೆ ನಗರ

ಪುಣೆ              --     ದಕ್ಷಿಣದ ರಾಣಿ(Deccan Queen)

ನಾಸಿಕ್          --   ಭಾರತದ ಮದ್ಯದ(wine) ರಾಜಧಾನಿ, ದ್ರಾಕ್ಷಿ ಹಣ್ಣುಗಳ ನಗರ, ಭಾರತದ ಕ್ಯಾಲಿಫೋರ್ನಿಯಾ.


💥💥💥💥💥💥💥💥💥💥💥



☼ ಉತ್ತರಖಂಡ


ಋಷಿಕೇಶ    --    ಋಷಿಗಳ ನಗರ, ಯೋಗ ನಗರ.


☼ ದೆಹಲಿ


ದೆಹಲಿ  --  ಚಳುವಳಿಗಳ ನಗರ.


☼ ಪಂಜಾಬ


ಪಟಿಯಾಲಾ    --   Royal City of India, 

ಅಮೃತಸರ್    --    ಸ್ವರ್ಣಮಂದಿರದ ನಗರ.


☼ ಹರಿಯಾಣ

ಪಾಣಿಪತ್ತ     --   ನೇಕಾರರ ನಗರ, ಕೈಮಗ್ಗದ ನಗರ. 


💥💥💥💥💥💥💥💥💥💥💥


💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥


(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್‌ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .




💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥








You May Also Download These Exclusive PDF Notes
Dr. K. M. Suresh : KPSC FDA Old Question Papers With Explaination PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF | Spardha Vijetha Samanya Kannada PDF ಡೌನ್ಲೋಡ್ಇಲ್ಲಿ ಕ್ಲಿಕ್ ಮಾಡಿ
2018 SDA Question Paper with Answers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸಾಮಾನ್ಯ ಕನ್ನಡ ಪಿಡಿಎಫ್ Notes ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
KPSC KAS, FDA, SDA, PSI and Police Model Question Paper PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
2020 FDA SDA ವಿಶೇಷ ಅಧ್ಯಯನ ಸಾಮಗ್ರಿ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ನೂತನ ಚಾಣಕ್ಯ PSI ಪ್ರಬಂಧಗಳು PDF | Noothana Chanakya PSI Essay PDFಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಜೀನಿಯಸ್ ಕರಿಯರ್ ಅಕಾಡೆಮಿಯವರ 2020 ರ ಪ್ರಚಲಿತ ವಿದ್ಯಮಾನಗಳ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸ್ಪರ್ಧಾ ಶಾರದೆ : ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
Indian Economic BookPDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
FDA SDA Model Question Paper 2020 PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
Amoghavarsha Academy 30+ More KPSC Model Question Paper with Answers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
10000+ Science Question Answers 411 pages PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
2010-2017 Old Police Constable Question Papers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸಾಮಾನ್ಯ ಜ್ಞಾನದ (GK) ಸೂಪರ್ ಟ್ರಿಕ್ಸ್ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
MadGuy Lab ರವರ ಸಂಪೂರ್ಣ ಇತಿಹಾಸ ನೋಟ್ಸ್ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ




💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥


(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್ನ್ನು ಈಗಾಗೇ ಅಪ್ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್ ಗಳನ್ನು ನೋಡಲು Home Page ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ)

💥 ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ 💥

::ನಮ್ಮ ಎಲ್ಲಾ Social Media Links ::

ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ ..













💥 ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ



💥 ನಮ್ಮ ಫೇಸ್ಬುಕ್ ಪೇಜ್ ಲೈಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ...

Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area