ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

How (Click here) to Download KPSC FDA SDA Hall ticket 2021

How to Download KPSC FDA SDA Hall ticket 2021




🌺🌺🌺🌺🌺🌺🌺🌺🌺🌺🌺

ಆತ್ಮೀಯ‌ ಸ‌್ನೇಹಿತರೇ,
ಎಲ್ಲರಿಗೂ ನಮಸ್ಕಾರ...!!! 
FDA ಪರೀಕ್ಷೆ ದಿನಾಂಕ: 23-01-2021 ಹಾಗೂ 24-01-2021 ರಂದು ಶನಿವಾರ ಮತ್ತು ರವಿವಾರ ನಡೆಯಲಿದೆ. ಈಗಾಗಲೇ FDA ಪರೀಕ್ಷೆಯ ಪ್ರವೇಶ ಪತ್ರವನ್ನು KPSC ಅಧಿಕೃತ ಜಾಲತಾಣ www.kpsc.kar.nic.in ನಲ್ಲಿ ಪ್ರಕಟಿಸಲಾಗಿದ್ಸು, ಅಭ್ಯರ್ಥಿಗಳಿಗೆ ತಮ್ಮ ತಮ್ಮ ಪ್ರವೇಶಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವಂತೆ ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ ತಿಳಿಸಿದೆ.

ಅಲ್ಲದೇ ಆಯೋಗವು FDA ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ, ಅಭ್ಯರ್ಥಿಗಳು ಅರ್ಜಿ ಅಲ್ಲಿಸುವಾಗ ನೀಡಿದ ಮೊಬೈಲ್ ಸಂಖ್ಯೆಗೆ ಸಂದೇಶವನ್ನೂ ರವಾನಿಸಿ ಪ್ರವೇಶಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವಂತೆ ತಿಳಿಸಿದೆ.

🌺🌺🌺🌺🌺🌺🌺🌺🌺🌺🌺


FDA ಪ್ರವೇಶಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವಾಗ ಹಲವಾರು ಅಭ್ಯರ್ಥಿಗಳು ಸಮಸ್ಯೆಯನ್ನು ಎದುರಿಸುತ್ತಿರುವುದು ಕಂಡು ಬಂದಿದೆ. ಹಾಗಾದರೆ FDA ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ..!!??

FDA ಎಫ್‌ಡಿಎ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎಂದು ತಿಳಿಯಲು ಮುಂದೆ ಓದಿ.


🌺🌺🌺🌺🌺🌺🌺🌺🌺🌺🌺


KPSC ಎಫ್‌ಡಿಎ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವ ವಿಧಾನ :-

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಆನ್‌ಲೈನ್ ನಲ್ಲಿ KPSC ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ.

KPSC Official Website : www.kpsc.kar.nic.in

ಸ್ಟೆಪ್ 2: ಅಲ್ಲಿ ಮೊದಲಿಗೆ ಇರುವ ಎಫ್‌ಡಿಎ 2019 ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ನಂತರ ನಿಮ್ಮ ಯೂಸರ್ ನೇಮ್ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ

ಸ್ಟೆಪ್ 4: ನಂತರ ತೆರೆದುಕೊಳ್ಳುವ ನಿಮ್ಮ ಪ್ರೊಫೈಲ್ ನಲ್ಲಿರುವ My Application ಮೇಲೆ ಕ್ಲಿಕ್ ಮಾಡಿರಿ.

ಸ್ಟೆಪ್ 5 : ನಂತರ FDA ಅರ್ಜಿಯ ಮೇಲೆ ಕ್ಲಿಕ್ ಮಾಡಿ, ಅನಂತರ ಮೇಲೆ ಕಾಣುವ Hall ticket ಮೇಲೆ ಕ್ಲಿಕ್ ಮಾಡಿ 

ಸ್ಟೆಪ್ 6: ನಂತರ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುತ್ತದೆ.

ಸ್ಟೆಪ್ 7: ನಂತರ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಿ...



🌺🌺🌺🌺🌺🌺🌺🌺🌺🌺🌺🌺



💥💥💥💥💥💥💥💥💥💥💥


(FDA, SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್‌ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .


ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ

::

 ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ ..








ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ




Tags

Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area