ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

Indian Air Force Airmen Recruitment 2021 apply online now for group x and y posts

     

ಇಂಡಿಯನ್ ಏರ್ಪೋರ್ಸ್ ನಲ್ಲಿವೆ : ಗ್ರೂಪ್ X ಮತ್ತು Y ವೃಂದದ ವಿವಿಧ  ಹುದ್ದೆಗಳು







🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


ಸ್ನೇಹಿತರೇ, ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಶುಭಸುದ್ದಿ...!!! ಇಂಡಿಯನ್ ಏರ್ಪೋರ್ಸ್ ನಲ್ಲಿವೆ : ಗ್ರೂಪ್ X ಮತ್ತು Y ವೃಂದದ ವಿವಿಧ  ಹುದ್ದೆಗಳು ನೇಮಕಕ್ಕೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.


ಇಂಡಿಯನ್ ಏರ್ಪೋರ್ಸ್ ವಿವಿಧ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಪ್ರಕಟಿಸಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ಇಂಡಿಯನ್ ಏರ್ಪೋರ್ಸ್ ನಲ್ಲಿವೆ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ 2021 ನೇ ಸಾಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಗ್ರೂಪ್ X ಮತ್ತು Y ವೃಂದದ ಹುದ್ದೆಗಳಿಗೆ ಅರ್ಜಿಸಲ್ಲಿಸಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಫೆಬ್ರುವರಿ 07, 2021 ರೊಳಗೆ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ.


🔷🔷🔷🔷🔷🔷🔷🔷🔷🔷🔷🔷🔷🔷🔷🔷🔷🔷


ಸದರಿ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ವೇತನ, ಇನ್ನಿತರೆ ಹೆಚ್ಚಿನ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ.


🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


ಹುದ್ದೆಗಳ ಹೆಸರು : ಏರ್‌ಮೆನ್‌ ಗ್ರೂಪ್‌ '‍X' :


ವಿದ್ಯಾರ್ಹತೆ ಏನಿರಬೇಕು :


ಏರ್‌ಮೆನ್‌ ಗ್ರೂಪ್‌ '‍X' ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ/12 ನೇ ತರಗತಿ / ತತ್ಸಮಾನ ವಿದ್ಯಾರ್ಹತೆಗಳನ್ನು ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲಿಷ್ ವಿಷಯಗಳೊಂದಿಗೆ ಶೇ.50 ಅಂಕಗಳೊಂದಿಗೆ ಪಾಸ್‌ ಮಾಡಿರಬೇಕು. ಅಥವಾ ಯಾವುದೇ ವಿಭಾಗದ ಮೂರು ವರ್ಷಗಳ ಡಿಪ್ಲೊಮ ಇನ್‌ ಇಂಜಿನಿಯರಿಂಗ್‌ ಪಾಸ್‌ ಮಾಡಿರಬೇಕು. 


ಹುದ್ದೆಗಳ ಹೆಸರು : ಏರ್‌ಮೆನ್‌ ಗ್ರೂಪ್‌ '‍Y' :


ವಿದ್ಯಾರ್ಹತೆ ಏನಿರಬೇಕು :


ಗ್ರೂಪ್‌ '‍Y' ಟ್ರೇಡ್‌ಗಳಿಗೆ ಎಸ್‌ಎಸ್‌ಎಲ್‌ಸಿ/12 ನೇ ತರಗತಿ / ತತ್ಸಮಾನ ವಿದ್ಯಾರ್ಹತೆಗಳನ್ನು ಯಾವುದೇ ವಿಭಾಗದಲ್ಲಿ/ವಿಷಯಗಳಲ್ಲಿ ಶೇ.50 ಅಂಕಗಳೊಂದಿಗೆ ಮತ್ತು ಇಂಗ್ಲಿಷ್ ವಿಷಯದಲ್ಲಿ ಶೇ.50 ಅಂಕಗಳೊಂದಿಗೆ ಕಡ್ಡಾಯವಾಗಿ ಪಾಸ್‌ ಮಾಡಿರಬೇಕು.


ಗ್ರೂಪ್‌ '‍Y' ಮೆಡಿಕಲ್ ಅಸಿಸ್ಟಂಟ್ ಟ್ರೇಡ್‌ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ/12 ನೇ ತರಗತಿ / ತತ್ಸಮಾನ ವಿದ್ಯಾರ್ಹತೆಯನ್ನು ಭೌತಶಾಸ್ತ್ರ, ಕೆಮಿಸ್ಟ್ರಿ, ಬಯೋಲಜಿ ಮತ್ತು ಇಂಗ್ಲಿಷ್ ವಿಷಯಗಳಲ್ಲಿ ಶೇ.50 ಅಂಕಗಳೊಂದಿಗೆ ಪಾಸ್‌ ಮಾಡಿಬೇಕು.


ಸದರಿ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಫೆಬ್ರುವರಿ 07, 2021 ರೊಳಗೆ ಅರ್ಜಿ ಸಲ್ಲಿಸಬಹುದು.



🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


ಯಾವ ಸಂಸ್ಥೆಯಲ್ಲಿವೆ ಹುದ್ದೆಗಳು :


AAI : All Over India


ಉದ್ಯೋಗ ಸ್ಥಳ : ಭಾರತದಾದ್ಯಂತ


🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


ವಯೋಮಿತಿ :


ಅರ್ಜಿ ಸಲ್ಲಿಸಬಯಸುವವರು ದಿನಾಂಕ 16-01-2001 ಮತ್ತು 29-12-2004 ರ ನಡುವೆ ಜನಿಸಿರಬೇಕು.  ಗರಿಷ್ಟ 21 ವರ್ಷ  ವಯೋಮಿತಿ ನಿಗದಿಪಡಿಸಲಾಗಿದೆ.


ಹೆಚ್ಚಿನ ವಿವರಗಳಿಗಾಗಿ ಕೆಳಗೆ ನೀಡಿದ ಅಧಿಸೂಚನೆಯನ್ನು ಗಮನಿಸಿ.


🔘🔘🔘🔘🔘🔘🔘🔘🔘🔘🔘🔘🔘🔘🔘🔘🔘🔘


ಅರ್ಜಿ ಶುಲ್ಕ :


ಮೇಲಿನ ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ  ಅಭ್ಯರ್ಥಿಗಳು ರೂ.250  ಅರ್ಜಿ ಶುಲ್ಕ ಪಾವತಿಸಬೇಕು.


ಅಪ್ಲಿಕೇಶನ್ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು. ಆಫ್‌ಲೈನ್‌ ಚಲನ್ ಮೂಲಕ ಪಾವತಿಸುವುದಾದರೆ ಯಾವುದೇ ಎಕ್ಸಿಸ್ ಬ್ಯಾಂಕ್‌ ಶಾಖೆಗಳಲ್ಲಿ ಪಾವತಿಸಬಹುದು.

🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :  20-01-2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07-02-2021


ಅರ್ಜಿ ಸಲ್ಲಿಸುವುದು ಹೇಗೆ :


ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅರ್ಹ ಅಭ್ಯರ್ಥಿಗಳು ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಅಫೀಶಿಯಲ್ ವೆಬ್‌ಸೈಟ್‌ https://indianairforce.nic.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದೆಂದು ಅಧಿಸೂಚನೆಯಲ್ಲಿ ತಿಳಿಸಿದೆ.


ಆಯ್ಕೆ ಪ್ರಕ್ರಿಯೆ ಹೇಗೆ :


ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ಕನಿಷ್ಠ ಅರ್ಹತೆಗಳ ಆಧಾರದಲ್ಲಿ ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ  ನಡೆಸಿ ಆಯ್ಕೆ ಮಾಡಲಾಗುತ್ತದೆ.



ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :

ಇದೇ ತಿಂಗಳ ಅಂದರೆ 07-02-2021 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.


ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ



ಆನ್‍ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ




















🌟🌟🌟🌟🌟🌟🌟🌟🌟🌟🌟🌟🌟🌟🌟🌟🌟


(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್‌ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .


💥💥💥💥💥💥💥💥💥💥💥💥💥💥💥💥💥💥💥💥


You May Also Download These Exclusive PDF Notes
Dr. K. M. Suresh : KPSC FDA Old Question Papers With Explaination PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF | Spardha Vijetha Samanya Kannada PDF ಡೌನ್ಲೋಡ್ಇಲ್ಲಿ ಕ್ಲಿಕ್ ಮಾಡಿ
2018 SDA Question Paper with Answers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸಾಮಾನ್ಯ ಕನ್ನಡ ಪಿಡಿಎಫ್ Notes ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
KPSC KAS, FDA, SDA, PSI and Police Model Question Paper PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
2020 FDA SDA ವಿಶೇಷ ಅಧ್ಯಯನ ಸಾಮಗ್ರಿ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ನೂತನ ಚಾಣಕ್ಯ PSI ಪ್ರಬಂಧಗಳು PDF | Noothana Chanakya PSI Essay PDFಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಜೀನಿಯಸ್ ಕರಿಯರ್ ಅಕಾಡೆಮಿಯವರ 2020 ರ ಪ್ರಚಲಿತ ವಿದ್ಯಮಾನಗಳ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸ್ಪರ್ಧಾ ಶಾರದೆ : ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
Indian Economic BookPDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
FDA SDA Model Question Paper 2020 PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
Amoghavarsha Academy 30+ More KPSC Model Question Paper with Answers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
10000+ Science Question Answers 411 pages PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
2010-2017 Old Police Constable Question Papers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸಾಮಾನ್ಯ ಜ್ಞಾನದ (GK) ಸೂಪರ್ ಟ್ರಿಕ್ಸ್ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
MadGuy Lab ರವರ ಸಂಪೂರ್ಣ ಇತಿಹಾಸ ನೋಟ್ಸ್ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ



(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್ನ್ನು ಈಗಾಗೇ ಅಪ್ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್ ಗಳನ್ನು ನೋಡಲು Home Page ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ)



💥 ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ 💥


::ನಮ್ಮ ಎಲ್ಲಾ Social Media Links ::


ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ ..


💥 ನಮ್ಮ ಟೆಲಿಗ್ರಾಂ ಚಾನೆಲ್ ಸೇರಲು ಇಲ್ಲಿ ಕ್ಲಿಕ್ ಮಾಡಿ





💥 ನಮ್ಮ ಯೂಟ್ಯೂಬ್ ಚಾನೆಲ್ ಗೆ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ





💥 ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ



💥 ನಮ್ಮ ಫೇಸ್ಬುಕ್ ಪೇಜ್ ಲೈಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ

Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area