ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

RBI Recruitment 322 Posts In All Over India 2021 Apply Now

     

RBI Recruitment 322 Posts In All Over India 2021






ಸ್ನೇಹಿತರೇ, ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಶುಭಸುದ್ದಿ...!!! RBI Recruitment 322 Posts In All Over India 2021 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.


ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ) 2021-22ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಮುಂದುವರೆಸಿದೆ. ಈ ಕುರಿತಂತೆ ಆರ್‍ಬಿಐ ತನ್ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಅಧಿಕಾರಿ ಸ್ತರದ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿ ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಫೆಬ್ರವರಿ 15, 2021 ಕೊನೆ ದಿನಾಂಕವಾಗಿದೆ.


💥💥💥💥💥💥💥💥💥💥💥💥💥💥💥💥



ಪ್ರಿಯ ಮಿತ್ರರೇ, RBI 322  ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್  ಆನ್‌ಲೈನ್ ಅರ್ಜಿ ಆಹ್ವಾನಿಸಲಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಸಂಸ್ಥೆ ಹೆಸರು: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ)

ಒಟ್ಟು ಹುದ್ದೆ: 322

ಉದ್ಯೋಗ ಸ್ಥಳ: ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಫೆಬ್ರವರಿ 15, 2021


💥💥💥💥💥💥💥💥💥💥💥💥💥💥💥💥


ವಿದ್ಯಾರ್ಹತೆ:


ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರಾಜ್ಯ ಸರ್ಕಾರ ಅಥವಾ ಕೇಂದ್ರಾಡಳಿತ ಪ್ರದೇಶದಿಂದ ಮಾನ್ಯತೆ ಪಡೆದಿರುವ ವಿದ್ಯಾ ಸಂಸ್ಥೆಯಿಂದ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಪಿಜಿಡಿಎಂ, ಪಿಜಿಡಿಬಿಎ ಪದವಿ ಪಡೆದಿರಬೇಕು.


ವಯೋಮಿತಿ: 

ಸದರಿ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನೆವರಿ 01, 2021 ಕ್ಕ ಅನ್ವಯಿಸುವಂತೆ  ಕನಿಷ್ಠ: 21 ವರ್ಷ ವಯೋಮಿತಿಯನ್ನು ಹಾಗೂ ಗರಿಷ್ಠ: 34 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸುವುದು.



💥💥💥💥💥💥💥💥💥💥💥💥💥💥💥💥



ಅರ್ಜಿ ಶುಲ್ಕ:

ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಲ್ಲಿ ಸಾಮಾನ್ಯ/ಒಬಿಸಿ/ ಮಾಜಿ ಯೋಧ: 850 ರೂ. ಅರ್ಜಿ ಶುಲ್ಕವನ್ನು ಪಾವತಿಬೇಕು, ಎಸ್ ಸಿ/ ಎಸ್ ಟಿ/ ವಿಕಲಚೇತನ ಅಭ್ಯರ್ಥಿಗಳು: 100 ರೂ. ಅರ್ಜಿ ಶುಲ್ಕವನ್ನು ಪಾವತಿಬೇಕು, ಆರ್‍ಬಿಐ ನ ಸಿಬ್ಬಂದಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.


💥💥💥💥💥💥💥💥💥💥💥💥💥💥💥💥



ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ:


ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಸಮಗ್ರ ಆಯ್ಕೆ ಪ್ರಕ್ರಿಯೆಯ ಮಾಹಿತಿಗಾಗಿ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾದ ಅಧಿಸೂಚನೆಯನ್ನು ಗಮನಿಸುವುದು.


💥💥💥💥💥💥💥💥💥💥💥💥💥💥💥💥




ಅರ್ಜಿ ಸಲ್ಲಿಕೆ:


ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ibpsonline.ibps.in/rbiscsgjan21/ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ  ಫೆಬ್ರವರಿ 15, 2021 ರೊಳಗೆ ಸಲ್ಲಿಸಬೇಕು


ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


💥💥💥💥💥💥💥💥💥💥💥💥💥💥💥💥


ಪ್ರಮುಖ ದಿನಾಂಕಗಳು :


ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : ಜನೆವರಿ 28, 2021.


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 15, 2021.


💥💥💥💥💥💥💥💥💥💥💥💥💥💥💥💥



ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :

ಫೆಬ್ರವರಿ 15, 2021. ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.


 🔮🔮🔮🔮🔮🔮🔮🔮🔮🔮🔮🔮🔮🔮🔮🔮🔮

💥💥💥💥💥💥💥💥💥💥💥💥💥💥💥💥💥💥💥💥


You May Also Download These Exclusive PDF Notes
Dr. K. M. Suresh : KPSC FDA Old Question Papers With Explaination PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF | Spardha Vijetha Samanya Kannada PDF ಡೌನ್ಲೋಡ್ಇಲ್ಲಿ ಕ್ಲಿಕ್ ಮಾಡಿ
2018 SDA Question Paper with Answers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸಾಮಾನ್ಯ ಕನ್ನಡ ಪಿಡಿಎಫ್ Notes ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
KPSC KAS, FDA, SDA, PSI and Police Model Question Paper PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
2020 FDA SDA ವಿಶೇಷ ಅಧ್ಯಯನ ಸಾಮಗ್ರಿ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ನೂತನ ಚಾಣಕ್ಯ PSI ಪ್ರಬಂಧಗಳು PDF | Noothana Chanakya PSI Essay PDFಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಜೀನಿಯಸ್ ಕರಿಯರ್ ಅಕಾಡೆಮಿಯವರ 2020 ರ ಪ್ರಚಲಿತ ವಿದ್ಯಮಾನಗಳ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸ್ಪರ್ಧಾ ಶಾರದೆ : ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
Indian Economic BookPDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
FDA SDA Model Question Paper 2020 PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
Amoghavarsha Academy 30+ More KPSC Model Question Paper with Answers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
10000+ Science Question Answers 411 pages PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
2010-2017 Old Police Constable Question Papers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸಾಮಾನ್ಯ ಜ್ಞಾನದ (GK) ಸೂಪರ್ ಟ್ರಿಕ್ಸ್ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
MadGuy Lab ರವರ ಸಂಪೂರ್ಣ ಇತಿಹಾಸ ನೋಟ್ಸ್ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ



(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್ನ್ನು ಈಗಾಗೇ ಅಪ್ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್ ಗಳನ್ನು ನೋಡಲು Home Page ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ)



💥 ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ 💥


::ನಮ್ಮ ಎಲ್ಲಾ Social Media Links ::


ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ ..


💥 ನಮ್ಮ ಟೆಲಿಗ್ರಾಂ ಚಾನೆಲ್ ಸೇರಲು ಇಲ್ಲಿ ಕ್ಲಿಕ್ ಮಾಡಿ





💥 ನಮ್ಮ ಯೂಟ್ಯೂಬ್ ಚಾನೆಲ್ ಗೆ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ





💥 ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ



💥 ನಮ್ಮ ಫೇಸ್ಬುಕ್ ಪೇಜ್ ಲೈಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ

Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area