ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

RRB NTPC Phase-2 Admit Card Published : Download Your Hall Ticket Here

💎  'RRB NTPCʼ 2ನೇ ಸುತ್ತಿನ ʼ27 ಲಕ್ಷ ಅಭ್ಯರ್ಥಿʼಗಳ ಅಡ್ಮಿಟ್‌ ಕಾರ್ಡ್‌ʼ ಬಿಡುಗಡೆ 💎

🌺🌺🌺🌺🌺🌺🌺🌺🌺🌺🌺🌺🌺🌺🌺

ರೈಲ್ವೆ ನೇಮಕಾತಿ ಮಂಡಳಿ RRB NTPC 2021 ಎರಡನೇ ಸುತ್ತಿನ ಅಭ್ಯರ್ಥಿಗಳಿಗೆ ಇಂದು ಪ್ರವೇಶ ಕಾರ್ಡ್ʼಗಳನ್ನ ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಎರಡನೇ ಸುತ್ತಿನಲ್ಲಿ 27 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯುವವರಿದ್ದಾರೆ. ಈ ಪರೀಕ್ಷೆಗಳು ಜನವರಿ 16 ರಿಂದ ಪರೀಕ್ಷೆ ಆರಂಭವಾಗಲಿದ್ದು, ಇದರಲ್ಲಿ ಸುಮಾರು 27 ಲಕ್ಷ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

🌺🌺🌺🌺🌺🌺🌺🌺🌺🌺🌺🌺🌺🌺🌺

ಮೊದಲ ಹಂತದ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನ ಪರೀಕ್ಷೆ ದಿನಾಂಕದ ಐದು ದಿನಗಳ ಮೊದಲು ವಿತರಿಸಲಾಗುತ್ತಿತ್ತು. ಅಂದರೆ, ಇಂದು ಜನವರಿ 11, ಆದ್ದರಿಂದ ಇಂದು ಎರಡನೇ ಹಂತದ ಪರೀಕ್ಷೆಗೆ ಹಾಜರಾಗುವ 27 ಲಕ್ಷ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಎರಡನೇ ಹಂತದಲ್ಲಿ ಪರೀಕ್ಷೆ ನಡೆಸಲು ಹೊರಟಿರುವ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಇಲ್ಲದಿದ್ದಲ್ಲಿ  ನಂತರ ಪ್ರವೇಶ ಪತ್ರಗಳನ್ನು  ಡೌನ್‌ಲೋಡ್ ಮಾಡಿಕೊಳ್ಳುವುದು ಅಸಾಧ್ಯ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ‌.

🌺🌺🌺🌺🌺🌺🌺🌺🌺🌺🌺🌺🌺🌺🌺

ಅಭ್ಯರ್ಥಿಗಳು ಪರೀಕ್ಷೆ ಪೂರ್ಣಗೊಳಿಸಲು ಉಚಿತ ಪ್ರಯಾಣ ಪಾಸ್ ಅನ್ನ ಪ್ರವೇಶ ಪತ್ರದ ಜೊತೆಗೆ ನೀಡಲಾಗುತ್ತದೆ. ಅಂದ ಹಾಗೆ, ಈ ಪಾಸ್ ಅರ್ಜಿ ಸಲ್ಲಿಸಿದ ಮೀಸಲು ವರ್ಗದ ಅಭ್ಯರ್ಥಿಗಳಿಗೆ ಮಾತ್ರ ನೀಡಲಾಗುತ್ತದೆ.

👉 RRB NTPC ಕೇಳಬಹುದಾದ ಪ್ರಶ್ನೆಗಳು..!

ಸಿಬಿಟಿ 1 ಪರೀಕ್ಷೆಯಲ್ಲಿ ಸಾಮಾನ್ಯ ಜ್ಞಾನದ ವಿಷಯಗಳ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಅದರ ಜೊತೆಗೆ, ಅರ್ಥಶಾಸ್ತ್ರ, ಇತಿಹಾಸ, ಭೂಗೋಳ, ಭಾರತೀಯ ರೈಲ್ವೆಗೆ ಸಂಬಂಧಿಸಿದ ವಿಷಯಗಳು ಮತ್ತು ಭಾರತೀಯ ರೈಲ್ವೆಗೆ ಸಂಬಂಧಿಸಿದ ಸಾಮಾನ್ಯ ಜ್ಞಾನ ಮತ್ತು ಭಾರತೀಯ ರಾಜಕೀಯ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಮತ್ತು ಪರಿಸರ ವಿಜ್ಞಾನ, ಭಾರತೀಯ ರಾಜಕೀಯ, ಭಾರತೀಯ ಸಾಂಸ್ಕೃತಿಕ ಪರಂಪರೆ, ರಾಷ್ಟ್ರೀಯ, ಅಂತಾರಾಷ್ಟ್ರೀಯ ಸಂಸ್ಥೆಗಳು, ವಿಶೇಷ ವ್ಯಕ್ತಿಗಳು, ಮರಣ, ಪ್ರಶಸ್ತಿಗಳು, ಕ್ರೀಡೆಗಳು, ಸರ್ಕಾರಿ ನೀತಿಗಳು, ಅಂತಾರಾಷ್ಟ್ರೀಯ, ರಾಷ್ಟ್ರೀಯ, ಸಂಸ್ಥೆಗಳು, ಪ್ರಶಸ್ತಿಗಳು ಮತ್ತು ಗೌರವಗಳು, ಪ್ರಮುಖ ದಿನಾಂಕಗಳು, ಪ್ರಮುಖ ದಿನಗಳು ಇತ್ಯಾದಿ.


🌺🌺🌺🌺🌺🌺🌺🌺🌺🌺🌺🌺🌺🌺🌺


ಪ್ರವೇಶ ಪತ್ರಗಳನ್ನ ರೈಲ್ವೆಯ ಪ್ರಾದೇಶಿಕ ವೆಬ್ ಸೈಟ್ ನಲ್ಲಿ ಈಗಾಗಲೇ ಪ್ರಕಟಿಸಲಾಗಿದ್ದು. ಆಯಾ ಪ್ರಾದೇಶಿಕ ವೆಬ್ ಸೈಟ್ ಗೆ ಲಾಗಿನ್ ಆಗುವುದರ ಮೂಲಕ  ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹದು.

RRB Websites for Hall Ticket Download : 

ಬೆಂಗಳೂರು - www.rrbbnc.gov.in

ಭೋಪಾಲ್ - www.rrbbplpl.nic.in

ಭುವನೇಶ್ವರ - www.rrbbbs.gov.in

ಬಿಲಾಸ್ ಪುರ್ - www.rrbbilaspur.gov.in

ಚಂಡೀಘಡ - www.rrbcdg.gov.in



🌺🌺🌺🌺🌺🌺🌺🌺🌺🌺🌺🌺🌺🌺🌺


👉 ಇದು ಆನ್ ಲೈನ್ ಪರೀಕ್ಷೆ..!

RRB NTPC ಪರೀಕ್ಷೆಯನ್ನ ಎರಡು ಹಂತಗಳಲ್ಲಿ ನಡೆಸಲಾಗುತ್ತದೆ. ಈ ಎರಡೂ ಪರೀಕ್ಷೆಗಳಲ್ಲಿ ಸಾಮಾನ್ಯ ಜ್ಞಾನ, ಜನರಲ್ ಇಂಟೆಲಿಜೆನ್ಸ್ ಮತ್ತು ರೀಸನಿಂಗ್ ಮತ್ತು ಗಣಿತ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಎರಡೂ ಪರೀಕ್ಷೆಗಳಲ್ಲಿ ಋಣಾತ್ಮಕ ಮಾರ್ಕಿಂಗ್ ಇರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ ಮೂರನೇ ಒಂದು ಅಂಕವನ್ನು ಕಳೆಯಲಾಗುತ್ತದೆ.

All the best 
Team : Edutube Kannada


🌺🌺🌺🌺🌺🌺🌺🌺🌺🌺🌺🌺🌺🌺🌺



(SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್‌ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .


ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ

::ನಮ್ಮ ಎಲ್ಲಾ Social Media links ::

 ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ ..








ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ


Tags

Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area