ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

Belagavi Court Recruitment 2021 : Apply Now

  

ಬೆಳಗಾವಿ ಕೋರ್ಟ್ ನಲ್ಲಿದೆ ಉದ್ಯೋಗ




ಸ್ನೇಹಿತರೇ ಉದ್ಯೋಗದ ಹುಡುಕಾಟದಲದಲ್ಲಿರುವ ಅಭ್ಯರ್ಥಿಗಳಿಗೆ ಶುಭಸುದ್ದಿ..!!!


ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಇದೇ ಮಾರ್ಚ್ 25, 2021  ಕೊನೆಯ ದಿನವಾಗಿದೆ.


🏵🏵🏵🏵🏵🏵🏵🏵🏵🏵🏵🏵🏵


ಹೌದು ಬೆಳಗಾವಿ ಜಿಲ್ಲಾ ‌ನ್ಯಾಯಾಂಗ ಇಲಾಖೆಯಲ್ಲಿನ 31 ಸಿಪಾಯಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.


ಹುದ್ದೆಗಳ ವಿವರ ಹೀಗಿದೆ :-


ಸಿಪಾಯಿ - 31 ಹುದ್ದೆಗಳು


ಹುದ್ದೆಗಳ ವಿವರ ಹೀಗಿದೆ :-


ಮಾಸಿಕ ರೂ.17000-28950 ಹಾಗೂ ಇತರೆ ಭತ್ಯೆಗಳು


🏵🏵🏵🏵🏵🏵🏵🏵🏵🏵🏵🏵🏵


ಪ್ರಮುಖ ದಿನಾಂಕಗಳು :-


🌺 ಅರ್ಜಿ ಸಲ್ಲಿಸಲು ಆರಂಭದ ದಿನಾಂಕ:- 23-02-2021

🌺 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :-  25-03-2021

🌺ಶುಲ್ಕವನ್ನು ಚಲನ್ ಮೂಲಕ ಪಾವತಿಸಲು ಕೊನೆ ದಿನಾಂಕ 29-03-2021


ವಿದ್ಯಾರ್ಹತೆ  :-


ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪಾಸ್ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.


ಜೊತೆಗೆ ಕನ್ನಡ ಭಾಷೆ ಬರೆಯಲು ಮತ್ತು ಓದಲು ತಿಳಿದವರಾಗಿರಬೇಕು.


🏵🏵🏵🏵🏵🏵🏵🏵🏵🏵🏵🏵🏵


ಅರ್ಜಿ ಶುಲ್ಕ :


ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 200 ರೂ., ಹಾಗೂ ಪ.ಜಾತಿ/ ಪ.ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ  ಅರ್ಜಿ ಶುಲ್ಕದಲ್ಲಿ ವಿನಾಯತಿ ನೀಡಲಾಗಿದೆ.


ಅಧಿಸೂಚನೆ ಡೌನ್‌ಲೋಡ್ ಮಡಲು ಇಲ್ಲಿ ಕ್ಲಿಕ್ ಮಾಡಿ..!! 


ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ..!!


🏵🏵🏵🏵🏵🏵🏵🏵🏵🏵🏵🏵🏵


(FDA & SDA ಹಳೆಯ ಪ್ರಶ್ನೆಪತ್ರಿಕೆಗಳ PDF ಫೈಲ್‍ನ್ನು ಈಗಾಗಲೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್‌ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .



ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ

::ನಮ್ಮ ಎಲ್ಲಾ Social Media links ::

 ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ ..








ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ



Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area