ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

KPSC FDA Revised Admit Card 2021 Download Now

 

KPSC FDA Revised Admit Card 2021 : ಪ್ರವೇಶ ಪತ್ರ ಡೌನ್‌ಲೋಡ್ ಮಾಡಿ




ಹಾಯ್ ಸ್ನೇಹಿತರೇ ಎಲ್ಲರಿಗೂ ನಮಸ್ಕಾರ..!!
Edutube Kannada ಜಾಲತಾಣಕ್ಕಿದೋ ಸ್ವಾಗತ...!!!


🔘🔘🔘🔘🔘🔘🔘🔘🔘🔘🔘🔘🔘🔘🔘🔘🔘


ಸ್ನೇಹಿತರೇ, ಪರಿಷ್ಕೃತ ಪರೀಕ್ಷಾ ದಿನಾಂಕದ ಪ್ರಕಾರ FDA ಪರೀಕ್ಷೆಯು ದಿನಾಂಕ: 28-02-2021 ರಂದು ರವಿವಾರ ನಡೆಯಲಿದೆ. ಸದರಿ ಪರೀಕ್ಷೆಯ  ಪರೀಕ್ಷಾ ಪ್ರವೇಶಪತ್ರವನ್ನು ಇಲಾಖೆಯು ಇದೀಗ ಪ್ರಕಟಿಸಿದೆ.

ಅಭ್ಯರ್ಥಿಗಳು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ ಪ್ರವೇಶ ಪತ್ರವನ್ನು ಸುಲಭವಾಗಿ ಡೌನ್‌ಲೋಡ್ ಮಾಡಿಕೊಳ್ಳಬಹುದು.


🔘🔘🔘🔘🔘🔘🔘🔘🔘🔘🔘🔘🔘🔘🔘🔘🔘


ಸ್ನೇಹಿತರೇ, ದಿನವೂ ಹಲವಾರು ಶೈಕ್ಷಣಿಕ ಸಮಾಚಾರಗಳನ್ನು, ಉದ್ಯೋಗ ಮಾಹಿತಿಯನ್ನು ಹಾಗೂ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಅಧ್ಯಯನ ಸಾಮಗ್ರಿ ಹಾಗೂ ಪಿಡಿಎಫ್ ಗಳನ್ನು ನಮ್ಮ ಜಾಲತಾಣವಾದ www.edutubekannada.com ಗೆ ನಿರಂತರವಾಗಿ ಭೇಟಿ ನೀಡಿರಿ...


🔘🔘🔘🔘🔘🔘🔘🔘🔘🔘🔘🔘🔘🔘🔘🔘🔘


FDA ಪರೀಕ್ಷಾ ದಿನಾಂಕ :

ಸ್ನೇಹಿತರೇ FDA ಹುದ್ದೆಗೆ ನಿಗದಿಪಡಿಸಿದ  ಪರೀಕ್ಷೆಯು 2021 ರ ಪೆಬ್ರುವರಿ, 28 ರಂದು ನಡೆಯಲಿದೆ.    ಸದರಿ ಪರೀಕ್ಷೆಯ ಪ್ರವೇಶ ಪತ್ರ (Admit Crd) ವನ್ನು ಹೇಗೆ ಡೌನ್‌ಲೋಡ್ ಮಾಡಿಕೊಳ್ಳಬೇಕು ಎಂಬ ಮಾಹಿತಿಯನ್ನು ಈ ಕೆಳಗೆ ತಿಳಿಸಿದೆ.



🔘🔘🔘🔘🔘🔘🔘🔘🔘🔘🔘🔘🔘🔘🔘🔘🔘



KPSC FDA ಪ್ರವೇಶ ಪತ್ರ ಡೌನ್‌ಲೋಡ್ ಮಾಡುವಲ್ಲಿ ಈ ಸರಳ ಕ್ರಮಗಳನ್ನು ಅನುಸರಿಸಿ 


Step-1 :- KPSC Recruitment ನ ಅಧಿಕೃತ ಜಾಲತಾಣವಾದ https://kpscrecruitment.in ಗೆ ಭೇಟಿ ನೀಡಿ.

Step-2 :- Home Page ನಲ್ಲಿ ಕಾಣುವ "Candidate" ಆಯ್ಕೆಯ ಮೇಲೆ ಕ್ಲಿಕ್ ಮಾಡಿ

Step-3 :- ಅಲ್ಲಿ ಕಾಣಿಸುವ Login ಮೇಲೆ ಕ್ಲಿಕ್ ಮಾಡಿ

Step-4 :- ಅನಂತರ ತೆರೆದುಕೊಳ್ಳುವ ಹೊಸ ಸ್ಕ್ರೀನ್ ನಲ್ಲಿ ನಿಮ್ಮ ಯೂಸರ್ ನೇಮ್ ಮತ್ತು ಪಾಸ್ ವರ್ಡ್ ನೀಡಿ ಲಾಗಿನ್ ಆಗಿ

Step-5 :- ಲಾಗಿನ್ ಆದ ತಕ್ಷಣ, ಪರೀಕ್ಷೆಯನ್ನು ಆಯ್ಕೆ ಮಾಡಿಕೊಳ್ಳಿ,  ನಿಮ್ಮ ಪ್ರವೇಶ ಪತ್ರ ಲಭ್ಯವಾಗುತ್ತದೆ.

Step-6 :- ನಿಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಿ.

Step-7 :- ಡೌನ್‌ಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟ್ ಔಟ್ ತೆಗೆದುಕೊಂಡಿರಿ.



🔘🔘🔘🔘🔘🔘🔘🔘🔘🔘🔘🔘🔘🔘🔘🔘🔘



ಸೂಚನೆ : ಸ್ನೇಹಿತರೇ, ಡೌನ್‌ಲೋಡ್ ಮಾಡಿದ ಪ್ರವೇಶ ಪತ್ರವನ್ನು ದ್ವಿಪ್ರತಿಯಲ್ಲಿ ಪ್ರಿಂಟ್ ಔಟ್ ತೆಗೆಸಿ ಇಟ್ಟುಕೊಳ್ಳುವುದು ಒಳ್ಳೆಯದು. ಜೊತೆಗೆ ಪ್ರವೇಶಪತ್ರವನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಾಗಿರುವುದರಿಂದ ಸದರಿ ಪ್ರವೇಶ ಪತ್ರವನ್ನು ಜೋಪಾನವಾಗಿಟ್ಟುಕೊಳ್ಳುವುದು. ಪರೀಕ್ಷೆಗೆ ಹೋಗುವಾಗ ಪ್ರವೇಶ ಪತ್ರದ ಜೊತೆಗೆ ಕೇಂದ್ರ ಅಥವಾ ರಾಜ್ಯ ಸರ್ಕಾರ ನೀಡಿದ ಅಧಿಕೃತ ಗುರಿಲುತಿನ ಚೀಟಿಯನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗಬೇಕು.



🔘🔘🔘🔘🔘🔘🔘🔘🔘🔘🔘🔘🔘🔘🔘🔘🔘



ಸದರಿ ಪರೀಕ್ಷೆಯ ಕುರಿತಾದ ಸಮಗ್ರ ಮಾಹಿತಿ ಪಡೆಯಲು ಅಭ್ಯರ್ಥಿಗಳು KPSC ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ. ಸಕಲ ಮಾಹಿತಿಯನ್ನೂ ಪಡೆಯಬಹುದು.



FDA ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ









🔘🔘🔘🔘🔘🔘🔘🔘🔘🔘🔘🔘🔘🔘🔘🔘🔘

💥💥💥💥💥💥💥💥💥💥💥💥💥💥💥💥💥💥💥💥
ಇನ್ನಿತರೇ ಪ್ರಮುಖ ನೇಮಕಾತಿಗಳ ಮಾಹಿತಿ
ಕೆನರಾ ಬ್ಯಾಂಕ್ ನಲ್ಲಿ 220 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ
ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ 368 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ
ಕೆನರಾ ಬ್ಯಾಂಕ್ ನಲ್ಲಿ 220 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ
1367 ವಿವಿಧ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ

(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್‌ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .



ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ


💥  ನಮ್ಮ ಎಲ್ಲಾ Social Media links 💥

 ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ...


💥💥💥💥💥💥💥💥💥💥💥💥💥💥💥💥💥💥💥💥









💥💥💥💥💥💥💥💥💥💥💥💥💥💥💥💥💥💥💥💥



💥💥💥💥💥💥💥💥💥💥💥💥💥💥💥💥💥💥💥💥








💥💥💥💥💥💥💥💥💥💥💥💥💥💥💥💥💥💥💥💥


ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ




Tags

Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area