ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

Proposal to recruit 10000 Graduate Primary School teachers in 2021

10000 ಶಿಕ್ಷಕರ ನೇಮಕಕ್ಕೆ ಪ್ರಸ್ತಾವನೆ


🌺🌺🌺🌺🌺🌺🌺🌺🌺🌺🌺🌺🌺🌺

ಹೌದು...!!!

ಸ್ನೇಹಿತರೇ ಈಗಾಗಲೇ ಶಿಕ್ಷಣ ಇಲಾಖೆಯಲ್ಲಿ‌ ಖಾಲಿಯಿರುವ 10000 ಶಿಕ್ಷಕರ ನೇಮಕಾತಿಯ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ ಕುಮಾರ ತಿಳಿಸಿದ್ದಾರೆ.

ಜೊತೆಗೆ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಯ ಸಲುವಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದಿರುವ ಅವರು, 2021-22 ನೇ ಸಾಲಿನ ರಾಜ್ಯ ಸರಕಾರದ ಬಜೆಟ್ ನಲ್ಲಿ "10000 ಶಿಕ್ಷಕರ ನೇಮಕಾತಿ" ಗೆ ಅವಕಾಶ ಕಲ್ಪಿಸಬೇಕೆಂದು ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳಿಗೆ ವಿನಂತಿಅಲಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

🏵🏵🏵🏵🏵🏵🏵🏵🏵🏵🏵🏵🏵🏵🏵🏵🏵


ಹೆಚ್ಚಿನ ವಿವರಗಳಿಗಾಗಿ ಈ ಕೆಳಗಿನ ಮಾಹಿತಿ ನೋಡಿರಿ.



(FDA & SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗಲೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್‌ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .



ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ

::ನಮ್ಮ ಎಲ್ಲಾ Social Media links ::

 ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ ..








ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ



Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area