ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

Recruitment for 2000 posts in Central Industrial Security Force (CISF) -2021

  Recruitment for 2000 posts in Central Industrial Security Force (CISF) -2021



ಹಾಯ್ ಸ್ನೇಹಿತರೇ ಎಲ್ಲರಿಗೂ ನಮಸ್ಕಾರ..!!!


ಉದ್ಯೋಗದ ಹುಡುಕಾಟದಲ್ಲಿರುವ ಎಲ್ಲಾ ಅಭ್ಯರ್ಥಿಗಳಿಗೆ ಶುಭ ಸುದ್ದಿ..!!!


CISF (Central Industrial Security Force)  ನಲ್ಲಿ‌ ಖಾಲಿಯಿರುವ 2000 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 


ದೇಶಾದ್ಯಂತ ಖಾಲಿ ಇರುವ 2000 ಹೆಡ್ ಕಾನ್ಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.


ಈ ಕುರಿತಂತೆ ಅಧಿಕೃತ ಪ್ರಕಟಣೆಯನ್ನು ವೆಬ್ ತಾಣದಲ್ಲಿ ನೀಡಲಾಗಿದೆ. ಸದರಿ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತರ ಅಭ್ಯರ್ಥಿಗಳು  ನಿಗದಿತ ದಿನಾಂಕವಾದ ಮಾರ್ಚ್ 15 ರೊಳಗೆ ಅರ್ಜಿ ಸಲ್ಲಿಸಬಹುದು.


🌺🌺🌺🌺🌺🌺🌺🌺🌺🌺🌺🌺🌺


ಸಂಸ್ಥೆಯ ಹೆಸರು: Central Industrial Security Force (CISF) ಕೇಂದ್ರೀಯ ಕೈಗಾರಿಕಾ ಭದ್ರತಾ ಘಟಕ


ಒಟ್ಟು ಹುದ್ದೆಗಳು: 2000 ಹುದ್ದೆಗಳು


ಹುದ್ದೆ ಹೆಸರು: ಹೆಡ್ ಕಾನ್ಸ್ ಟೇಬಲ್


ಉದ್ಯೋಗ ಸ್ಥಳ: ಭಾರತ ದೇಶದಾದ್ಯಂತ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 15, 2021


ವಿದ್ಯಾರ್ಹತೆ:


ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಪರಿಶೀಲಿಸಬಹುದು.


ವಯೋಮಿತಿ:


ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ 50 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ. ಹಾಗೂ ಸರಕಾರದ ನಿಯಮವಳಿಯ ಅನ್ವಯ ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಿನಾಯತಿ ಇರುತ್ತದೆ.


ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.


ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ, ಸಂದರ್ಶನ, ಮೆರಿಟ್ ಆಧಾರದ ಮೇಲೆ ಆಯ್ಕೆ.


ಪ್ರಮುಖ ದಿನಾಂಕಗಳು:


ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 13/02/2021


ಅರ್ಜಿ ಸಲ್ಲಿಸಲು ಕೊನೆ ದಿನಾಂಕ :15/03/2021


ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ

ಅಧಿಕೃತ ನೋಟಿಫಿಕೇಶನ್ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ..!!!


💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥








You May Also Download These Exclusive PDF Notes
Dr. K. M. Suresh : KPSC FDA Old Question Papers With Explaination PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF | Spardha Vijetha Samanya Kannada PDF ಡೌನ್ಲೋಡ್ಇಲ್ಲಿ ಕ್ಲಿಕ್ ಮಾಡಿ
2018 SDA Question Paper with Answers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸಾಮಾನ್ಯ ಕನ್ನಡ ಪಿಡಿಎಫ್ Notes ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
KPSC KAS, FDA, SDA, PSI and Police Model Question Paper PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
2020 FDA SDA ವಿಶೇಷ ಅಧ್ಯಯನ ಸಾಮಗ್ರಿ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ನೂತನ ಚಾಣಕ್ಯ PSI ಪ್ರಬಂಧಗಳು PDF | Noothana Chanakya PSI Essay PDFಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಜೀನಿಯಸ್ ಕರಿಯರ್ ಅಕಾಡೆಮಿಯವರ 2020 ರ ಪ್ರಚಲಿತ ವಿದ್ಯಮಾನಗಳ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸ್ಪರ್ಧಾ ಶಾರದೆ : ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
Indian Economic BookPDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
FDA SDA Model Question Paper 2020 PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
Amoghavarsha Academy 30+ More KPSC Model Question Paper with Answers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
10000+ Science Question Answers 411 pages PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
2010-2017 Old Police Constable Question Papers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸಾಮಾನ್ಯ ಜ್ಞಾನದ (GK) ಸೂಪರ್ ಟ್ರಿಕ್ಸ್ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
MadGuy Lab ರವರ ಸಂಪೂರ್ಣ ಇತಿಹಾಸ ನೋಟ್ಸ್ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ



💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥





(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್ನ್ನು ಈಗಾಗೇ ಅಪ್ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್ ಗಳನ್ನು ನೋಡಲು Home Page ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ)

💥 ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ 💥

::ನಮ್ಮ ಎಲ್ಲಾ Social Media Links ::

ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ ..












💥 ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ



💥 ನಮ್ಮ ಫೇಸ್ಬುಕ್ ಪೇಜ್ ಲೈಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ...




Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area