ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

BHEL Recruitment 2021 : 319 Apprentice Jobs Apply Now

  BHEL ನಲ್ಲಿವೆ 319 ಅಪ್ರೆಂಟಿಸ್ ಹುದ್ದೆಗಳು




🏵🏵🏵🏵🏵🏵🏵🏵🏵🏵🏵🏵🏵🏵🏵🏵🏵🏵

ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಶುಭಸುದ್ದಿ..!! ಭಾರತ್ ಹೆವಿ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ 319 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ 14-04-2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.


ಹುದ್ದೆಗಳ ವಿವರ ಹೀಗಿದೆ :

ಟ್ರೇಡ್ ಅಪ್ರೆಂಟಿಸ್ - 253 ಹುದ್ದೆಗಳು

ಗ್ರಾಜುಯೇಶನ್ ಅಪ್ರೆಂಟಿಸ್ - 66 ಹುದ್ದೆಗಳು

ಒಟ್ಟು ಹುದ್ದೆಗಳು : 319


🏵🏵🏵🏵🏵🏵🏵🏵🏵🏵🏵🏵🏵🏵🏵🏵🏵🏵



ವಿದ್ಯಾರ್ಹತೆ:


ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವುದು ಕಡ್ಡಾಯ. ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ 10 ನೇ ತರಗತಿ, 12 ನೇ ತರಗತಿ, ಐಟಿಐ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಗ್ರ್ಯಾಜ್ಯುಯೇಷನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವವರು ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. 


ವಯೋಮಿತಿ:


ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಏಪ್ರಿಲ್ 10, 2021 ಕ್ಕೆ ಅನ್ವಯಿಸುವಂತೆ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿ ಹೊಂದಿರಬೇಕು. ಸರ್ಕಾರದ ನಿಯಮಾನಸಾರ ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.


🏵🏵🏵🏵🏵🏵🏵🏵🏵🏵🏵🏵🏵🏵🏵🏵🏵🏵


ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ :


ಸದರಿ ಹುದ್ದೆಗಳಿಗೆ  ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.


ಅರ್ಜಿ ಸಲ್ಲಿಕೆ:


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bhel.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 14, 2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.


🏵🏵🏵🏵🏵🏵🏵🏵🏵🏵🏵🏵🏵🏵🏵🏵🏵🏵


ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


🏵🏵🏵🏵🏵🏵🏵🏵🏵🏵🏵🏵🏵🏵🏵🏵🏵🏵

Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area