ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

Important Question Answers for All Competitive Exams

Important Question Answers for All Competitive Exams


Important Question Answers for All Competitive Exams





💎💎💎💎💎💎💎💎💎💎💎


🌺  ಹಾಯ್, ಸ್ನೇಹಿತರೇ, ಎಲ್ಲರಿಗೂ ನಮಸ್ಕಾರ...!!! Edutube Kannada ಈಗಾಗಲೇ ಯೂಟ್ಯೂಬ್, ಟೆಲಿಗ್ರಾಂ, ಫೇಸ್‌ಬುಕ್‌, ವಾಟ್ಸಾಪ್,  ವೆಬ್‌ಸೈಟ್  ಸೇರಿದಂತೆ ಹಲವಾರು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯವಾದ ಜ್ಞಾನ ಹಂಚಿಕೆಯಲ್ಲಿ ತೊಡಗಿರುವುದು ನಿಮಗೆಲ್ಲ ತಿಳಿದೇ ಇದೆ....🔥


Edutube Kannada ವೆಬ್‌ಸೈಟ್ ಸಾಕ್ಷಿಯಾಗಲಿದೆ ಇನ್ನೊಂದು ವಿನೂತನ ಕಾರ್ಯಕ್ರಮಕ್ಕೆ :


🌺 Edutube Kannada Quiz 🌺


ಹೌದು, ಸ್ನೇಹಿತರೇ, UPSC, KPSCC, FDA, SDA, PSI, TET, CET, CTET  ಸ್ಪರ್ಧಾತ್ಮಕ ಪರೀಕ್ಷೆಗೆ ಉಪಯುಕ್ತವಾದ Current Affairs ರಸಪ್ರಶ್ನೆ ಕಾರ್ಯಕ್ರಮವು ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ನಿಮ್ಮ ಜ್ಞಾನವನ್ನು ಪುನಶ್ಚೇತನಗೊಳಿಸುವ ಮಹತ್ಕಾರ್ಯಕ್ಕೆ Edutube Kannada ಕೈಗೂಡಿಸಲಿದೆ.


💎💎💎💎💎💎💎💎💎💎💎


The Best and Most Likely ಪ್ರಶ್ನೆಗಳನ್ನು ಕ್ವಿಜ್ ನಲ್ಲಿ ಕೇಳಲಾಗುತ್ತದೆ. ಆದ್ದರಿಂದ ಎಲ್ಲರೂ ನಿಮ್ಮ ಸ್ನೇಹಿತರಿರೊಂದಿಗೆ ಈ ಸಂದೇಶವನ್ನು ಹಂಚಿಕೊಳ್ಳಿ...!!! ಎಲ್ಲರೂ ಭಾಗವಹಿಸಿ ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!


ಮುಂದಿನ ದಿನಗಳಲ್ಲಿ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಕ್ವಿಜ್ ಗಳನ್ನು www.edutubekannada.com ನಲ್ಲಿ ನಡೆಸಲಾಗುತ್ತದೆ‌.


ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!!


ಎಲ್ಲರಿಗೂ ನಮಸ್ಕಾರ..!!!

-Team : Edutube Kannada




1. ವೇದ ಸಾಹಿತ್ಯದ ನಾರಶಾಂಸಿಗಳು ಯಾವುದಕ್ಕೆ ಸಂಂಬಂಧಿಸಿವೆ.?




... Answer is D)
ಮೌಖಿಕ ಪರಂಪರೆಯಲ್ಲಿ ಸಾಗಿಬಂದ ಗಾದೆಗಳು


2. ದಕ್ಷಿಣದಲ್ಲಿ ಶಾತವಾಹನರು ನೇಗಿಲನ್ನು ಪರಿಚಯಿಸಿದರು ಎನ್ನುವುದಕ್ಕಿಂತ ನೇಗಿಲಿನಿಂದ ಶಾತವಾಹನರು ದಕ್ಷಿಣಕ್ಕೆ ಪರಿಚಿತರಾದರು ಎಂಬುದು ಸೂಕ್ತ ಈ ಮಾತನ್ನು ಹೇಳಿದವರು




... Answer is C)
ಡಿ ಡಿ ಕೊಸಾಂಬಿ.


3. "Safety Valve" ಸಿದ್ಧಾಂತವು ಯಾವುದಕ್ಕೆ ಸಂಬಂಧಿಸಿದೆ




... Answer is C)
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಸ್ಥಾಪನೆ.

4. "Gandhi and Anarchy" ಎಂಬ ಕೃತಿಯನ್ನು ರಚಿಸಿದವರು




... Answer is A)
ಸರ್. ಸಿ. ಶಂಕರ ನಾರಾಯಣ್


5. ಕರ್ನಾಟಕದ ಹೊಸಪೇಟೆ ಸಂಡೂರು ಭೂ ಪ್ರದೇಶವು ಯಾವ ನಿಕ್ಷೇಪವನ್ನು ಹೊಂದಿದೆ?




... Answer is D)
ಕಬ್ಬಿಣದ ಅದಿರು.


6. ಇವರಲ್ಲಿ ಭಾರತದ ಪ್ರಥಮ ಕಮ್ಯುನಿಸ್ಟ್ ಮುಖ್ಯಮಂತ್ರಿ ಯಾರು?




... Answer is D)
ಇ. ಎಂ. ಎಸ್. ನಂಬೂದರಿಪಾದ್

7. ಭಾರತದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಈ ಕೆಳಕಂಡುದರ ಅನ್ವಯ ಸ್ಥಾಪಿಸಲಾಗಿದೆ.




... Answer is D)
ರಾಜ್ಯನೀತಿ ನಿರ್ದೇಶಕ ತತ್ವಗಳು


8. ಮಧ್ಯಂತರ ಬಜೆಟ್ ಅನ್ನು ಹೀಗೂ ಕರೆಯುತ್ತಾರೆ




... Answer is A)
Vote-on-Account ಬಜೆಟ್


9. ಆರ್ಥಿಕ ಅಭಿವೃದ್ಧಿಯೊಂದಿಗೆ, ಸಗಟು ದೇಶಿಯ ಉತ್ಪನ್ನದಲ್ಲಿನ ಸೇವಾ ಕ್ಷೇತ್ರದ ಪಾಲು___________.




... Answer is A)
ಹೆಚ್ಚಾಗುತ್ತದೆ.

10. ಕರ್ನಾಟಕದಲ್ಲಿನ ಮಾನವ ಅಭಿವೃದ್ಧಿಯ ಮೊದಲ ವರದಿಯನ್ನು ಸಿದ್ಧಪಡಿಸಿದ ವರ್ಷ ಯಾವುದು?




... Answer is B)
ಕರ್ನಾಟಕದಲ್ಲಿನ ಮಾನವ ಅಭಿವೃದ್ಧಿಯ ಮೊದಲ ವರದಿಯನ್ನು ಸಿದ್ಧಪಡಿಸಿದ ವರ್ಷ 1999







💢💢💢💢💢💢💢💢💢💢💢💢💢💢
Model Question Papers 18-04-2021
Question Papers PDF Download Now
Click Below Links To Download 18-04-2021 Question Papers PDF
GK Question Paper With Answers Part-IClick Here To Download
GK Question Paper With Answers Part-IIClick Here To Download
GK Question Paper With Answers Part-IIIClick Here To Download
Join Our Telegram ChannelClick Here to Join
Our YouTube ChannelClick Here to Subscribe
Our Facebook PageClick Here to Follow
THANK YOU FOR VISITING EDUTUBEKANNADA.COM


Model Question Papers Held on 11-04-2021



💢💢💢💢💢💢💢💢💢💢💢💢💢💢
Model Question Papers 11-04-2021
Question Papers PDF Download Now
Click Below Links To Download 11-04-2021 Question Papers PDF
GK Question Paper With Answers Part-IClick Here To Download
GK Question Paper With Answers Part-IIClick Here To Download
GK Question Paper With Answers Part-IIIClick Here To Download
Join Our Telegram ChannelClick Here to Join
Our YouTube ChannelClick Here to Subscribe
Our Facebook PageClick Here to Follow
THANK YOU FOR VISITING EDUTUBEKANNADA.COM


Graduate Primary School Teachers Recruitment
Question Papers PDF Download Now
Click Below Links To Download 6th to 8th GPSTR Question Papers PDF
GPSTR General Knowledge QP 2015 PDFClick Here To Download
GPSTR Kannada QP 2015 PDFClick Here To Download
GPSTR Chemistry Biology QP 2015 PDFClick Here To Download
GPSTR Physics Maths QP 2015 PDFClick Here To Download
GPSTR Social Sciene QP 2015 PDFClick Here To Download
TET/CTET Political Science Notes PDFClick Here To Download
TET/CTET Social Science Notes PDFClick Here To Download
TET/CTET Psychology Notes PDFClick Here To Download
TET/CTET Science Notes PDFClick Here To Download
TET/CTET English Notes PDFClick Here To Download
TET/CTET Child Development NotesClick Here To Download
TET/CTET Complete SyllabusClick Here To Download
TET/CTET History NotesClick Here To Download
Join Our Telegram ChannelClick Here to Join
Our YouTube ChannelClick Here to Subscribe
Our Facebook PageClick Here to Follow
THANK YOU FOR VISITING EDUTUBEKANNADA.COM


(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್‌ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .




  💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥








You May Also Download These Exclusive PDF Notes
Dr. K. M. Suresh : KPSC FDA Old Question Papers With Explaination PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF | Spardha Vijetha Samanya Kannada PDF ಡೌನ್ಲೋಡ್ಇಲ್ಲಿ ಕ್ಲಿಕ್ ಮಾಡಿ
2018 SDA Question Paper with Answers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸಾಮಾನ್ಯ ಕನ್ನಡ ಪಿಡಿಎಫ್ Notes ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
KPSC KAS, FDA, SDA, PSI and Police Model Question Paper PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
2020 FDA SDA ವಿಶೇಷ ಅಧ್ಯಯನ ಸಾಮಗ್ರಿ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ನೂತನ ಚಾಣಕ್ಯ PSI ಪ್ರಬಂಧಗಳು PDF | Noothana Chanakya PSI Essay PDFಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಜೀನಿಯಸ್ ಕರಿಯರ್ ಅಕಾಡೆಮಿಯವರ 2020 ರ ಪ್ರಚಲಿತ ವಿದ್ಯಮಾನಗಳ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸ್ಪರ್ಧಾ ಶಾರದೆ : ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
Indian Economic BookPDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
FDA SDA Model Question Paper 2020 PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
Amoghavarsha Academy 30+ More KPSC Model Question Paper with Answers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
10000+ Science Question Answers 411 pages PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
2010-2017 Old Police Constable Question Papers PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಸಾಮಾನ್ಯ ಜ್ಞಾನದ (GK) ಸೂಪರ್ ಟ್ರಿಕ್ಸ್ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ
MadGuy Lab ರವರ ಸಂಪೂರ್ಣ ಇತಿಹಾಸ ನೋಟ್ಸ್ PDF ಡೌನ್ಲೋಡ್ ಮಾಡಲುಇಲ್ಲಿ ಕ್ಲಿಕ್ ಮಾಡಿ




💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥💥


(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್ನ್ನು ಈಗಾಗೇ ಅಪ್ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್ ಗಳನ್ನು ನೋಡಲು Home Page ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ)

💥 ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ 💥

::ನಮ್ಮ ಎಲ್ಲಾ Social Media Links ::

ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ ..  













💥 ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ



💥 ನಮ್ಮ ಫೇಸ್ಬುಕ್ ಪೇಜ್ ಲೈಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ...

 

Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area