Most Important Notes

Breaking

Ads

Download Edutube Kannada Android App Now

Click Here to Join our Telegram Channel

Watch This Video Before Download PDF Notes

Best Books for UPSC KPSC

Search this Blog

Edutube Kannada ಜಾಲತಾಣಕ್ಕೆ ಸ್ವಾಗತ…!! ಉದ್ಯೋಗಗಳ ಮಾಹಿತಿ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಸಾಮಗ್ರಿ, ಪಿಡಿಎಫ್ ನೋಟ್ಸ್ ಸೇರಿದಂತೆ ಹಲವಾರು ಮಾಹಿತಿಗಳ ಅಪ್ಡೇಟ್ಸ್ ಪಡೆಯಲು ನಮ್ಮ Edutube Kannada ಜಾಲತಾಣಕ್ಕೆ ನಿರಂತರವಾಗಿ ಭೇಟಿ ನೀಡಿ...

Tuesday, 8 June 2021

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿವೆ ವಿವಿಧ ಹುದ್ದೆಗಳು Jamakhandi Primary Health Centre Various Vacancies for Direct Interview

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿವೆ ವಿವಿಧ ಹುದ್ದೆಗಳು Jamakhandi Primary Health Centre Various Vacancies for Direct Interview 

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿವೆ ವಿವಿಧ ಹುದ್ದೆಗಳು Jamakhandi Primary Health Centre Various Vacancies for Direct Interview

ಕೋವಿಡ್-19 ಸಂಕಷ್ಟದ ಈ ಕಠಿಣ ಪರಿಸ್ಥಿತಿಯಲ್ಲಿ ಹಲವು ಜನರು ಉದ್ಯೋಗವಿಲ್ಲದೇ ಜೀವನ ನಡೆಸೋದು ಹೇಗೆ ಎಂದು ಚಿಂತಿಸುತ್ತ ಕುಳಿತಿದ್ದಾರೆ. ಆದರೆ ನೀವು ಚಿಂತಿಸುವುದು ಬೇಡ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಈ ಸಂದರ್ಶನದಲ್ಲಿ ಆಯ್ಕೆಯಾದವರು ತಾತ್ಕಾಲಿಕ 5 ತಿಂಗಳ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸಬೇಕು.


ಆಸಕ್ತ ಅಭ್ಯರ್ಥಿಗಳು ಜೂನ್ 09 ರಂದು ಜಮಖಂಡಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.


ಹುದ್ದೆಗಳ ವಿವರ ಹೀಗಿದೆ :


  • ಶುಶ್ರೂಷಾಧಿಕಾರಿಗಳು- 4
  • ಕಿರಿಯ ಆರೋಗ್ಯ ಸಹಾಯಕಿ (ಮಹಿಳಾ) - 6,
  • ಗ್ರೂಪ್‌ ಡಿ - 5


ಈ ಮೇಲಿನ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಸಂದರ್ಶನಕ್ಕೆ ಹಾಜರಾಗುವವರು ಜೂನ್ 9 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ವರೆಗೆ ಹೆಸರು ನೊಂದಾಯಿಸಿಕೊಳ್ಳಬಹುದು.

ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಮೂಲ ದಾಖಲಾತಿ ಹಾಗೂ ಒಂದು ಸೆಟ್ ಝರಾಕ್ಸ್ ಪ್ರತಿ ತರಬೇಕು.


ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು

  • - ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲೆ
  • - ಕರ್ತವ್ಯ ಅನುಭವದ ದಾಖಲೆಗಳು
  • - ಆಧಾರ್‌ ಕಾರ್ಡ್‌
  • - ತರಬೇತಿ ಪಡೆದಿದ್ದಲ್ಲಿ ಪ್ರಮಾಣಪತ್ರ.


ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ


ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಸುಭಾಷ ಕಾಂಬಳೆ ರವರ ಮೊಬೈಲ್ ನಂ. 9845165993 ಗೆ ಕರೆ ಮಾಡಲು ತಿಳಿಸಲಾಗಿದೆ.


No comments:

Post a Comment

If you have any doubts please let me know

ಪ್ರಚಲಿತ ಪೋಸ್ಟ್‌ಗಳು

Most Useful Notes

Labels

Follow Us by Email

Most Useful Notes

Ads