ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

KPSC ತಾಂತ್ರಿಕ ಮತ್ತು ತಾಂತ್ರಿಕೇತರ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ : KPSC Group A & B Technical and Non Technical exam time table released

KPSC ತಾಂತ್ರಿಕ ಮತ್ತು ತಾಂತ್ರಿಕೇತರ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

KPSC ತಾಂತ್ರಿಕ ಮತ್ತು ತಾಂತ್ರಿಕೇತರ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ : KPSC Group A & B Technical and Non Technical exam time table released



ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್-A ಮತ್ತು ಗ್ರೂಪ್-B (ತಾಂತ್ರಿಕ ಮತ್ತು ತಾಂತ್ರಿಕೇತರ) ಹುದ್ದೆಗಳಿಗೆ ನಡೆಸಲಿರುವ ಕಡ್ಡಾಯ ಭಾಷಾ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ದಿನಾಂಕವನ್ನು ಪ್ರಕಟ ಮಾಡಿದೆ. ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪರೀಕ್ಷಾ ವೇಳಾಪಟ್ಟಿಯನ್ನು ವೀಕ್ಷಿಸಬಹುದು.


ಪರೀಕ್ಷಾ ವೇಳಾಪಟ್ಟಿ ಇಲ್ಲಿದೆ :


ಅಭ್ಯರ್ಥಿಗಳು ಪರೀಕ್ಷೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್‌ಸೈಟ್ http://www.kpsc.kar.nic.in ಗೆ ಭೇಟಿ ನೀಡಿ.


Click here to Download KPSC Technical and Nin-technical Time Table


KPSC ತಾಂತ್ರಿಕ ಮತ್ತು ತಾಂತ್ರಿಕೇತರ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ : KPSC Group A & B Technical and Non Technical exam time table released




Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area