ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

31 ಮಾರ್ಚ್ 2023 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು

31 ಮಾರ್ಚ್ 2023 ಪ್ರತಿದಿನದ ಟಾಪ್-10 ಸಾಮಾನ್ಯ  ಜ್ಞಾನದ ಪ್ರಶ್ನೋತ್ತರಗಳು
31st March 2023 Daily Top-10 General Knowledge Questions and Answers

01 ಜನೆವರಿ 2023 ಪ್ರತಿದಿನದ ಟಾಪ್-10 ಸಾಮಾನ್ಯ  ಜ್ಞಾನದ ಪ್ರಶ್ನೋತ್ತರಗಳು 01 January 2023 Daily Top-10 General Knowledge Questions and Answers

31 ಮಾರ್ಚ್ 2023 ಪ್ರತಿದಿನದ ಟಾಪ್-10 ಸಾಮಾನ್ಯ  ಜ್ಞಾನದ ಪ್ರಶ್ನೋತ್ತರಗಳು
31st March 2023 Daily Top-10 General Knowledge Questions and Answers


1. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗವನ್ನು ಯಾವಾಗ ಸ್ಥಾಪಿಸಲಾಯಿತು?

  • 1990


2. ಪ್ರಾಚೀನ ಮತ್ತು ಐತಿಹಾಸಿಕ ಸ್ಮಾರಕಗಳ ಕಾಯ್ದೆ ಯಾವಾಗ ಜಾರಿಗೆ ಬಂತು?

  • 1951


3. ಮೂಲಭೂತ ಕರ್ತವ್ಯಗಳನ್ನು ಸಂವಿಧಾನಕ್ಕೆ ಯಾವಾಗ ಸೇರಿಸಲಾಯಿತು?

  • 1976ರಲ್ಲಿ


4. ಯಾವ ಸಮಿತಿಯ ಸಿಫಾರಸ್ಸಿನ ಮೇರೆಗೆ ಮೂಲಭೂತ ಕರ್ತವ್ಯಗಳನ್ನು ಸಂವಿಧಾನಕ್ಕೆ ಸೇರಿಸಲಾಯಿತು?

  • ಸರ್ದಾರ್ ಸ್ವರಣ್ ಸಿಂಗ್ ಸಮಿತಿ


5. ಸಂವಿಧಾನದ ಯಾವ ಭಾಗದಲ್ಲಿ ಮೂಲಭೂತ ಕರ್ತವ್ಯಗಳ ಉಲ್ಲೇಖವಿದೆ?

  • ಭಾಗ 4-ಎ


6. ಮೂಲಭೂತ ಕರ್ತವ್ಯಗಳ ಬಗ್ಗೆ ತಿಳಿಸುವ ವಿಧಿ ಯಾವುದು?

  • 51-ಎ


7. ಪ್ರಸ್ತುತ ಭಾರತದ ಸಂವಿಧಾನದಲ್ಲಿ ಎಷ್ಟು ಮೂಲಭೂತ ಕರ್ತವ್ಯಗಳಿವೆ?

  • 11


8. ರಾಷ್ಟ್ರೀಯ ಗೌರವ ಅಪಮಾನಗಳ ತಡೆ ಕಾಯ್ದೆ ಯಾವಾಗ ಜಾರಿಗೆ ಬಂತು?

  • 1971ರಲ್ಲಿ


9. ಕಾನೂನು ಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಯಾವಾಗ ಜಾರಿಗೆ ಬಂತು?

  • 1967ರಲ್ಲಿ


10. ಜನತಾ ಪ್ರಾತಿನಿಧ್ಯ ಕಾಯ್ದೆ ಯಾವಾಗ ಜಾರಿಗೆ ಬಂತು?

  • 1951ರಲ್ಲಿ

Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Popular Posts

Top Post Ad

Below Post Ad

Ads Area